ಯುವರಾಜ್ ಸಿಂಗ್‌ಗೆ ಗೌರವ ಡಾಕ್ಟರೇಟ್
Team Udayavani, Dec 2, 2017, 7:55 AM IST
ಹೊಸದಿಲ್ಲಿ: ಭಾರತ ಕ್ರಿಕೆಟಿಗ ಯುವರಾಜ್ ಸಿಂಗ್ ಅವರಿಗೆ ಮಧ್ಯಪ್ರದೇಶದ ಗ್ವಾಲಿಯರ್ ಐಟಿಎಂ ತಾಂತ್ರಿಕ ವಿಶ್ವ ವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಕ್ರಿಕೆಟಿಗೆ ನೀಡಿದ ಅಮೋಘ ಕೊಡುಗೆಗಾಗಿ ಡಾಕ್ಟರೇಟ್‌ಗೆ ಗೌರವಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಯುವರಾಜ್ ಇದನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಿದ್ದಾರೆ.
ಈ ವೇಳೆ ಮಾತಾಡಿದ ಯುವರಾಜ್, “ಡಾಕ್ಟರೇಟ್ ಗೌರವದಿಂದ ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಇದನ್ನು ಪ್ರಾಮಾಣಿಕತೆಯಿಂದ ಸ್ವೀಕರಿಸುತ್ತಿದ್ದೇನೆ. ಸಮಾಜಕ್ಕೆ ಮುಂದೆಯೂ ಮಾದರಿ ವ್ಯಕ್ತಿಯಾಗಿ ಇರುತ್ತೇನೆ’ ಎಂದರು. ಯುವರಾಜ್ ಸಿಂಗ್ 2011ರ ವಿಶ್ವಕಪ್ ಪ್ರಶಸ್ತಿ ಗೆಲುವಿನ ರೂವಾರಿಯಾಗಿದ್ದರು. ಆ ಬಳಿಕ ಯುವಿ ಮಾರಕ ಕ್ಯಾನ್ಸರ್‌ನಿಂದ ನರಳಿ ಪುನರ್ಜನ್ಮ ಪಡೆದು ಬಂದದ್ದು ಈಗ ಇತಿಹಾಸ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.