ಕ್ರಿಕೆಟಿಗರಿಗೆ ವಿಶ್ರಾಂತಿ: ಪ್ರಕರಣ ಸುಪ್ರೀಂಗೆ?
Team Udayavani, Dec 2, 2017, 6:00 AM IST
ಹೊಸದಿಲ್ಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮೇಲಿನ ನಿಯಂತ್ರಣವನ್ನು ಅದರ ಪದಾಧಿಕಾರಿಗಳು ಕಳೆದುಕೊಳ್ಳುವರೇ? ಇಂಥದೊಂದು ಅನುಮಾನ ಇದೀಗ ಕಾಡತೊಗಿದೆ.
ವಿಪರೀತ ಕ್ರಿಕೆಟ್ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟಿಗರ ಆಡುವ ದಿನಗಳನ್ನೇ ಕಡಿಮೆಗೊಳಿಸುವುದು, ವೇತನವನ್ನು ದುಪ್ಪಟ್ಟು ಹೆಚ್ಚಿಸುವುದು ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಆಡಳಿತಾಧಿಕಾರಿಗಳ ನಿರ್ಧಾರ. ಒಂದು ವೇಳೆ ಇದನ್ನು ಬಿಸಿಸಿಐ ಪದಾಧಿಕಾರಿಗಳು ಒಪ್ಪದಿದ್ದರೆ ಪ್ರಕರಣವನ್ನು ನೇರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಒಯ್ದು ಅಲ್ಲೇ ಇತ್ಯರ್ಥಪಡಿಸಿಕೊಳ್ಳಲು ಆಡಳಿತಾಧಿಕಾರಿಗಳು ಸಿದ್ಧರಾಗಿದ್ದಾರಂತೆ. ಇದು ಆಡಳಿತಾಧಿಕಾರಿಗಳು ಮತ್ತು ಪದಾಧಿಕಾರಿಗಳ ನಡುವೆ ಘರ್ಷಣೆಯನ್ನು ತೀವ್ರಗೊಳಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.