ಅಣ್ವಸ್ತ್ರ ಸಜ್ಜಿತ ಸಬ್‌ಮರಿನ್ ನಿರ್ಮಾಣ ಆರಂಭ
Team Udayavani, Dec 2, 2017, 6:15 AM IST
ಹೊಸದಿಲ್ಲಿ: ಭಾರತೀಯ ನೌಕಾಪಡೆಯ ಸಾಮರ್ಥ್ಯ ಹೆಚ್ಚಳಕ್ಕಾಗಿ ಅಣ್ವಸ್ತ್ರ ಸಜ್ಜಿತ 6 ಸಬ್‌ಮರಿನ್‌ಗಳ ನಿರ್ಮಾಣ ಪ್ರಕ್ರಿಯೆಯನ್ನು ಭಾರತ ಆರಂಭಿಸಿದೆ. ಇದು ಇಂಡೋ -ಪೆಸಿಫಿಕ್ ವಲಯದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವವನ್ನು ನಿಯಂತ್ರಿಸಲು ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆ ಅತ್ಯಂತ ಮುಖ್ಯವಾದದ್ದು ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನೀಲ್ ಲಂಬಾ ಹೇಳಿದ್ದಾರೆ.
ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕ ಸಹಕಾರ ಒಪ್ಪಂದ ನಡೆದ ನಂತರದಲ್ಲಿ ಇಂಡೋ-ಪೆಸಿಫಿಕ್ ವಲಯದಲ್ಲಿ ಭಾರತ ಮಹತ್ವದ ಪಾತ್ರ ವಹಿಸಲಿದೆ. ಇದು ಕರಾವಳಿ ಯಲ್ಲಿ ಭಾರತೀಯ ನೌಕಾಪಡೆಗೆ ಮಹತ್ವದ ನೆರವು ನೀಡಲಿದೆ. ಇಂಡೋ-ಪೆಸಿಫಿಕ್ ವಲಯದಲ್ಲಿ ಚೀನಾ ಪ್ರಭಾವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಹಿತಾಸಕ್ತಿಯನ್ನು ಕಾಯ್ದು ಕೊಳ್ಳಲು ನಾಲ್ಕೂ ರಾಷ್ಟ್ರಗಳು ಒಂದಾಗಲು ನಿರ್ಧರಿಸಿವೆ. ಇವೆಲ್ಲವುಗಳ ಜತೆಗೆ ಭಾರತ ಅಣ್ವಸ್ತ್ರ ಸಜ್ಜಿತ ಸಬ್‌ಮರೀನ್‌ಗಳ ಸಂಖ್ಯೆ ಹೆಚ್ಚಿಸಿ ಕೊಳ್ಳುವುದು ಅತ್ಯಂತ ಮಹತ್ವದ್ದಾಗಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.