ಗುಜರಾತ್‌ ಬಿಜೆಪಿಯಿಂದ 24 ಪ್ರಮುಖ ನಾಯಕರು ಸಸ್ಪೆಂಡ್‌ !


Team Udayavani, Dec 2, 2017, 9:26 AM IST

10.jpg

ಅಹಮದಾಬಾದ್‌: ವಿಧಾನಸಭಾ ಚುನಾವಣೆ ಎದುರಲ್ಲೇ ಬಿಜೆಪಿ  ಪಕ್ಷ ವಿರೋಧಿ ಚಟುವಟಿಕೆ ನಡೆಸಿದ 24 ಪ್ರಮುಖ ಮುಖಂಡರನ್ನು ಶುಕ್ರವಾರ ಪಕ್ಷದಿಂದಲೇ ಉಚ್ಛಾಟನೆ ಮಾಡಿದೆ.

ವಜಾಗೊಂಡವರಲ್ಲಿ ಮಾಜಿ ಸಂಸದರಾದ ಭೂಪೇಂದ್ರ ಸಿನ್ಹಾ, ಪ್ರಭಾತ್‌ ಸಿನ್ಹಾ ಸೋಲಂಕಿ, ಕನ್ಯೆ ಪಟೇಲ್‌ , ಬಿಮಲ್‌ ಶಾ ಪ್ರಮುಖರಾಗಿದ್ದಾರೆ.

ಎಲ್ಲಾ ರಾಜಕೀಯ ಲೆಕ್ಕಾಚಾರಗಳನ್ನು ಹಾಕಿ ಬಿಜೆಪಿ ಈ ನಾಯಕರುಗಳನ್ನು ಉಚ್ಛಾಟಿಸಿದೆ ಎಂದು ತಿಳಿದು ಬಂದಿದೆ. 

ನವಸಾರಿ ಕ್ಷೇತ್ರದಲ್ಲಿ ನಾಲ್ವರು ಮುಖಂಡರಾದ ಧನಂಜಯ್‌ ಭಾಯ್‌, ಅರ್ಜುನ್‌ ಭಾಯ್‌, ಸುಶೀಲ್‌ ಕುಮಾರ್‌ ಮತ್ತು ಕಾಂಜಿ ಭಾಯ್‌ ಪಟೇಲ್‌ ಅವರನ್ನು ವಜಾ ಮಾಡಲಾಗಿದೆ.

ಗುಜರಾತ್‌ನಲ್ಲಿ 2 ಹಂತದಲ್ಲಿ ವಿಧಾನಸನಾ ಚುನಾವಣೆ ನಡೆಯುತ್ತಿದ್ದು ಮೊದಲ ಹಂತದಲ್ಲಿ ಡಿಸೆಂಬರ್‌ 9 ರಂದು, 2 ನೇ ಹಂತದ ಚುನಾವಣೆ ಡಿಸೆಂಬರ್‌ 14 ರಂದು ನಡೆಯಲಿದೆ. 

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.