ಬಿಎಸ್‌ವೈಗೆ 17 ಪ್ರಶ್ನೆ: ಇಂದು ಕಿಸಾನ್‌ ಘಟಕ ಪ್ರತಿಭಟನೆ


Team Udayavani, Dec 2, 2017, 10:13 AM IST

bsy.jpg

ಕಲಬುರಗಿ: ರೈತರು ಸೇರಿದಂತೆ ದೇಶದ ಕಾರ್ಮಿಕ ವರ್ಗವನ್ನು ಸಂಕಷ್ಟಕ್ಕೆ ದೂಡಿರುವ ಬಿಜೆಪಿಯಿಂದ ಕರ್ನಾಟಕ
ನವ ನಿರ್ಮಾಣ ಪರಿವರ್ತನಾ ಯಾತ್ರೆ ಕೈಗೊಂಡಿರುವ ಬಿ.ಎಸ್‌. ಯಡಿಯೂರಪ್ಪ ಅವರಿಗೆ 17 ಪ್ರಶ್ನೆಗಳಿಗೆ
ಖಂಡಿತ ಉತ್ತರ ಹೇಳಿ ಹೋಗಬೇಕು ಎನ್ನುವ ಬೇಡಿಕೆಯೊಂದಿಗೆ ಡಿ. 2ರಂದು ಆಳಂದ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಿಸಾನ್‌ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ಲೋಹಾರ್‌ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖೇತಿ ಬಚಾವ್‌, ಕಿಸಾನ್‌ ಬಚಾವ್‌, ಬಿಜೆಪಿ ಹಟಾವ್‌, ದೇಶ್‌ ಬಚಾವ್‌ ಎನ್ನುವ ಘೋಷಣೆಯಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಕಿಸಾನ್‌ ಘಟಕ, ಅಖೀಲ ಭಾರತ ಕಿಸಾನ್‌ ಸಭಾ, ಕರ್ನಾಟಕ ಪ್ರಾಂತ ರೈತ ಸಂಘ, ನೇಗಿಲಯೋಗಿ ರೈತ ಒಕ್ಕೂಟ, ದಲಿತ ಹಕ್ಕುಗಳ ಸಮಿತಿ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದರು.

ಕೇಂದ್ರ ಸರ್ಕಾರ ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೆ ತರುವುದಾಗಿ ಚುನಾವಣೆ ಸಂದರ್ಭದಲ್ಲಿ ಹೇಳಿತ್ತು.
ಆದರೀಗ ಆ ವರದಿ ಜಾರಿಗೆ ತರಲು ಸಾಧ್ಯವೇ ಇಲ್ಲ ಎಂದು ಸುಪ್ರಿಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ. ಈ ಹಿಂದೆ
ಮನಮೋಹನ್‌ಸಿಂಗ್‌ ನೇತೃತ್ವದ ಯುಪಿಎ ಸರ್ಕಾರವು ರೈತರ ಸಾಲ ಮನ್ನಾ ಮಾಡಿತ್ತು. ಆದಾಗ್ಯೂ, ಕೇಂದ್ರ
ಸರ್ಕಾರವು ರೈತರ ಸಾಲ ಮನ್ನಾ ಮಾಡಿಲ್ಲ. ರೈತರ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಯನ್ನು ಕಡಿತಗೊಳಿಸಲಾಗಿದೆ.
ಅಡಿಕೆ ಬೆಳೆಗಾರರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಕಸ್ತೂರಿರಂಗನ್‌ ವರದಿಯನ್ನು ಜಾರಿಗೆ ತಂದಿಲ್ಲ.

ಕಪ್ಪು ಹಣ ವಾಪಸ್ಸು ತರುವುದು ಹುಸಿಯಾಗಿದೆ. ನೋಟು ಅಮಾನ್ಯಿಕರಣ ಮಾಡಿದ್ದು ಸರಿಯೇ ಮುಂತಾದ ಎಲ್ಲ ಪ್ರಶ್ನೆಗಳನ್ನು ಯಡಿಯೂರಪ್ಪ ಅವರನ್ನು ಕೇಳಿ ಪ್ರತಿಭಟನೆ ರೂಪಿಸಲಾಗಿದೆ. ಯಡಿಯೂರಪ್ಪ ಯಾತ್ರೆ ವೇಳೆ ಈ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಒತ್ತಾಯಿಸಿದರು.  ಮುಖಂಡರಾದ ಮೌಲಾ ಮುಲ್ಲಾ, ಶರಣಬಸಪ್ಪ ಮಮಶೆಟ್ಟಿ, ಕಲ್ಯಾಣಿ ತುಕಾಣಿ, ಭೀಮಾಶಂಕರ ಮಾಡ್ಯಾಳ್‌, ಸೋಮಶೇಖರ ಮುದ್ದಡಗಾ, ಪ್ರಕಾಶ ಜಾನೆ, ರಾಜಕುಮಾರ ಶಿವಮೂರ್ತಿ, ಬಾಲಚಂದ್ರ ಶಿವಮೂರ್ತಿ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.