ಪ್ರಜ್ವಲ್‌ಗಿಂತ ಕುಮಾರಣ್ಣ ಸಿಎಂ ಆಗುವುದು ಮುಖ್ಯ

Team Udayavani, Dec 2, 2017, 5:43 PM IST

13_25.jpg

ಚಿಕ್ಕಬಳ್ಳಾಪುರ: ಪ್ರಜ್ವಲ್‌ ರೇವಣ್ಣ ಮುಂದಿನ ಚುನಾವಣೆಗೆ ನಿಲ್ಲುವುದು ಮುಖ್ಯವಲ್ಲ. ಕುಮಾರಣ್ಣ ಈ ರಾಜ್ಯದ ಮುಖ್ಯಮಂತ್ರಿಯಾಗುವುದು ಮುಖ್ಯ. ಕಾರ್ಯಕರ್ತರು ಖುಷಿಯಾಗಿರಬೇಕು. ಹೀಗಾಗಿ ಮುಂದಿನ 2018ರ ಚನಾವಣೆಯಲ್ಲಿ ಪಕ್ಷದ ಪರವಾಗಿ ರಾಜಾÂದ್ಯಂತ ಪ್ರಚಾರ ಮಾಡಲು ಬರುತ್ತೇನೆಂದು ನಟ ನಿಖೀಲ್‌ ಕುಮಾರಸ್ವಾಮಿ ತಿಳಿಸಿದರು.

ಹನುಮ ಜಯಂತಿ ಪ್ರಯುಕ್ತ ನಗರದ ಹೊರವಲಯದ ಸೋಲಾಲಪ್ಪ ದಿನ್ನೆಯಲ್ಲಿರುವ ವೀರಾಂಜನೇಯಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ರಾಜಕೀಯಕ್ಕೆ ಬರಬೇಕಾದ ಅನಿವಾರ್ಯತೆ ಸದ್ಯಕ್ಕಿಲ್ಲ.  ನಮ್ಮ ತಂದೆ ಕುಮಾರಸ್ವಾಮಿ ಇದುವರೆಗೂ ನನ್ನ ಮೇಲೆ ಯಾವುದೇ ಒತ್ತಡ ಹೇರಿಲ್ಲ.

ಆದರೆ, ಕಾರ್ಯಕರ್ತರಲ್ಲಿ ನಾನು ರಾಜಕೀಯ ಕ್ಷೇತ್ರಕ್ಕೆ ಬರಬೇಕೆಂಬ ಅಭಿಲಾಷೆ ಹೆಚ್ಚಾಗಿದೆ. ನಾನು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನರ ಸೇವೆ ಮಾಡಬೇಕೆಂದು ಪಕ್ಷ ಕಾರ್ಯಕರ್ತರಲ್ಲಿ ಒತ್ತಾಸೆಯಾಗಿದೆ. ಆದರೆ ಈಗ ನಾನು ಚಲನಚಿತ್ರ ಕ್ಷೇತ್ರದಲ್ಲಿ ಹೆಚ್ಚು ತೊಡಿಗಿಸಿಕೊಳ್ಳಲಿದ್ದೇನೆ ಎಂದರು.

ಕುಮಾರಣ್ಣ ಸಿಎಂ: ಮುಂದಿನ ಬಾರಿ ಕುಮಾರಣ್ಣ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಹಾಗೂ ಕಾರ್ಯಕರ್ತರ ಅಭಿಲಾಷೆ. ಇದು ರಾಜ್ಯದ ಜನರ ಆಸೆ ಕೂಡ ಆಗಿದೆ. ಹೀಗಾಗಿ ಮುಂದಿನ ಬಾರಿ ಅವರು ಸಿಎಂ ಆಗಲಿದ್ದಾರೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಕೇವಲ 35ರಿಂದ 40 ಸೀಟುಗಳು ಮಾತ್ರ ಸೋತಿದ್ದೇವೆ. ಅದು ದೊಡ್ಡ ವ್ಯಾತ್ಯಾಸವೇನು ಅಲ್ಲ. ಮುಂದಿನ ಚುನಾವಣೆಯಲ್ಲಿ ಪಕ್ಷ ಸ್ವಂತ ಬಲದಿಂದ ಅಧಿಕಾರ ಹಿಡಿಯುವ ವಿಶ್ವಾಸವಿದೆ ಎಂದರು.

ನಟನಾಗಿ ಮೊದಲು ಜನರು ಮರೆತಿರುವ ಪೌರಾಣಿಕ ಚಿತ್ರಗಳನ್ನು ಕಟ್ಟಿಕೊಡುವ ಪ್ರಯತ್ನವಾಗಿ ಕುರುಕ್ಷೇತ್ರ, ಸೀತಾರಾಮ ಕಲ್ಯಾಣದಂತಹ ಚಿತ್ರಗಳಲ್ಲಿ ನಟಿಸಬೇಕೆಂದು ಬಯಸಿದ್ದೇನೆ. ಜಾಗ್ವಾರ್‌ ಚಿತ್ರ ನೋಡಿದ ಬಳಿಕ ನಿರ್ಮಾಪಕ ಮುನಿರತ್ನ ಅವರು ಮೂರು ಬಾರಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿದ್ದರು.

ಕೊನೆಗೆ ಅಭಿಮನ್ಯು ಪಾತ್ರ ಮಾಡಲು ಒಪ್ಪಿಕೊಂಡೆ. ಮುಂದಿನ ವರ್ಷದ ಮಾರ್ಚ್‌ ಅಂತ್ಯಕ್ಕೆ ಈ ಚಿತ್ರ ತೆರೆ ಕಾಣಲಿದೆ. ನಿರ್ಮಾಪಕರು ಉಳಿದರೆ, ಕನ್ನಡ ಚಿತ್ರರಂಗ ಉಳಿಯಲು ಸಾಧ್ಯ. ಹೀಗಾಗಿ ಅವರು ಹೇಳಿದ ರೀತಿ ನಟಿಸಿ, ಪಾತ್ರಕ್ಕೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನಿಖೀಲ್‌ ಕುಮಾರಸ್ವಾಮಿ ತಿಳಿಸಿದರು.

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ವಿ.ನಾಗರಾಜ್‌, ಜಿಪಂ ಸದಸ್ಯರಾದ ಕೆ.ಸಿ.ರಾಜಾಕಾಂತ್‌, ಕೆ.ಎಂ.ಮುನೇಗೌಡ, ತಾಪಂ ಸದಸ್ಯ ಸತೀಶ್‌, ಜೆಡಿಎಸ್‌ ತಾಲೂಕಾಧ್ಯಕ್ಷ ಮುನಿರಾಜು, ಅಂಗರೇಖನಹಳ್ಳಿ ರವಿಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.