ಕಾಂಗ್ರೆಸ್‌ನಿಂದ ಜನಪರ ಸರಕಾರ: ರಾಜಶೇಖರ


Team Udayavani, Dec 3, 2017, 12:07 PM IST

3-Dec-8.jpg

ಹಳೆಯಂಗಡಿ: ರಾಜ್ಯದಲ್ಲಿ ಕಾಂಗ್ರೆಸ್‌ ಉತ್ತಮ ಆಡಳಿತ ನಡೆಸುತ್ತಿದ್ದು, ಮುಂದಿನ ಚುನಾವಣೆಯಲ್ಲೂ ಜನ ಸಾಮಾನ್ಯರು ಕಾಂಗ್ರೆಸ್‌ ಪಕ್ಷವನ್ನೇ ಬೆಂಬಲಿಸುತ್ತಾರೆ ಎಂಬ ವಿಶ್ವಾಸದಿಂದಲೇ ಚುನಾವಣೆಯನ್ನು ಎದುರಿಸುತ್ತೇವೆ. ವಿರೋಧ ಪಕ್ಷಗಳ ಯಾವುದೇ ಪ್ರಯತ್ನ ಫಲಿಸದು ಎಂದು ಸ್ಥಳೀಯ ಕಾಂಗ್ರೆಸ್‌ ನಾಯಕ ಡಾ| ರಾಜಶೇಖರ ಕೋಟ್ಯಾನ್‌ ಹೇಳಿದರು. 

ಹಳೆಯಂಗಡಿಯ ಮೂಲ್ಕಿ ಕಾಂಗ್ರೆಸ್‌ ಬ್ಲಾಕ್‌ ಕಚೇರಿಗೆ ಭೇಟಿ ನೀಡಿದ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಜನರೊಂದಿಗೆ ನಿರಂತರವಾಗಿ ಸಂಪರ್ಕ ಇರುವುದರಿಂದ ಕಾಂಗ್ರೆಸ್‌ಗೆ ಉತ್ತಮ ಭವಿಷ್ಯವಿದೆ ಎಂದರು. ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಧನಂಜಯ ಮಟ್ಟು ಮಾತನಾಡಿ, ಪ್ರತೀ ಬ್ಲಾಕ್‌ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿದ್ದೇವೆ ಎಂದರು.

ಬೂತ್‌ ಮಟ್ಟದಿಂದ ಪಕ್ಷ ಸಂಘಟನೆ
ಕೆಪಿಸಿಸಿ ಸದಸ್ಯ ಎಚ್‌. ವಸಂತ ಬೆರ್ನಾರ್ಡ್‌ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ರಾಜ್ಯ ಸರಕಾರದ ಯೋಜನೆಗಳು ಅನುಷ್ಠಾನಗೊಳಿಸಲು ಗ್ರಾಮ  ಪಂಚಾಯತ್‌ ಜನಪ್ರತಿನಿಧಿಗಳು ಮುತುವರ್ಜಿ ವಹಿಸಿದ್ದಾರೆ. ಪ್ರತಿಯೊಂದು ಬ್ಲಾಕ್‌ನಿಂದಲೂ ಈ ಬಗ್ಗೆ ನಿಗಾವಹಿಸಲಾಗಿದೆ ಎಂದರು.

ಮೂಲ್ಕಿ ಬ್ಲಾಕ್‌ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಹಕೀಂ ಮೂಲ್ಕಿ, ಎಪಿಎಂಸಿ ಅಧ್ಯಕ್ಷ ಪ್ರಮೋದ್‌ ಕುಮಾರ್‌, ಮೂಲ್ಕಿ ನಗರ ಪಂಚಾಯತ್‌ ಸದಸ್ಯರಾದ ಯೋಗೀಶ್‌ ಕೋಟ್ಯಾನ್‌, ಪುತ್ತುಬಾವಾ, ವಿಮಲಾ ಪೂಜಾರಿ, ಅಶೋಕ್‌ ಪೂಜಾರ್‌, ಕಲಾವತಿ, ಹಳೆಯಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಜಲಜಾ, ಸದಸ್ಯರಾದ ಅಬ್ದುಲ್‌ ಖಾದರ್‌, ಅಬ್ದುಲ್‌ ಅಜೀಜ್‌, ಪಡುಪಣಂಬೂರು ಗಾಮ ಪಂಚಾಯತ್‌ ಸದಸ್ಯ ಉಮೇಶ್‌ ಪೂಜಾರಿ, ಪಡುಪಣಂಬೂರು ಗ್ರಾಮ ಸಮಿತಿಯ ಅಧ್ಯಕ್ಷೆ ಸವಿತಾ ಶರತ್‌ ಬೆಳ್ಳಾಯರು, ಕಿನ್ನಿಗೋಳಿ ಗ್ರಾಮ ಪಂಚಾಯ ತ್‌ ಮಾಜಿ ಅಧ್ಯಕ್ಷ ಚಂದ್ರಶೇಖರ, ಶಂಕರ ಶೆಟ್ಟಿ ಚೇಳಾಯಿರು, ಹಳೆಯಂಗಡಿ ರಿಕ್ಷಾ ಯೂನಿಯನ್‌ ಅಧ್ಯಕ್ಷ ಚಂದ್ರಶೇಖರ ಕದಿಕೆ ಮೊದಲಾದವರು ಉಪಸ್ಥಿತರಿದ್ದರು. ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಬಿ.ಎಂ.ಆಸಿಫ್‌ ಅವರು ಕಾರ್ಯಕ್ರಮ ನಿರೂಪಿಸಿದರು ಹಳೆಯಂಗಡಿ ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಕಚೇರಿಗೆ ಡಾ.ರಾಜಶೇಖರ್‌ ಕೋಟ್ಯಾನ್‌ ಭೇಟಿ ನೀಡಿ ಪಕ್ಷದ ಚಟುವಟಿಕೆಯ ಬಗ್ಗೆ ಚರ್ಚೆ ನಡೆಸಿದರು.

ಟಾಪ್ ನ್ಯೂಸ್

1-qwwqewq

Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ

US Result: ಡೊನಾಲ್ಡ್‌ ಟ್ರಂಪ್  ಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

US Result: ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

6-bantwala

ಬಸ್- ಸ್ಕೂಟರ್ ಢಿಕ್ಕಿ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಸವಾರ ಕೂಡ ಮೃತ್ಯು

5-muthalik

Hubli: ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

voter

Maharashtra Polls; ಹರಿಯಾಣದಂತೆ ಬಂಡಾಯ ಸ್ಪರ್ಧಿಗಳು ಲೆಕ್ಕಾಚಾರ ತಲೆಕೆಳಗಾಗಿಸುತ್ತಾರೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

KPTCL ಕಾಮಗಾರಿ ಅವಾಂತರ; ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಬಳಿ ಅಪಾಯ

4

Mangaluru-ಕಾಸರಗೋಡಿಗೆ ‘ಅಶ್ವಮೇಧ’ ಬಸ್‌

3

Bajpe: ಹಳ್ಳಿಯ ತೋಡು, ಗದ್ದೆ, ತೋಟಗಳನ್ನೂ ಬಿಡದ ಪ್ಲಾಸ್ಟಿಕ್‌!

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6

KPTCL ಕಾಮಗಾರಿ ಅವಾಂತರ; ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಬಳಿ ಅಪಾಯ

1-qwwqewq

Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ

US Result: ಡೊನಾಲ್ಡ್‌ ಟ್ರಂಪ್  ಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

US Result: ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

6-bantwala

ಬಸ್- ಸ್ಕೂಟರ್ ಢಿಕ್ಕಿ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಸವಾರ ಕೂಡ ಮೃತ್ಯು

5-muthalik

Hubli: ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.