ವಾರದ ಮೊದಲ ದಿನ ಧನಾತ್ಮಕ ಆರಂಭ: ಸೆನ್ಸೆಕ್ಸ್‌ 86 ಅಂಕ ಏರಿಕೆ

Team Udayavani, Dec 4, 2017, 10:55 AM IST

Sensex-anxiety-700.jpg

ಮುಂಬಯಿ : ಮುಂಬಯಿ ಶೇರು ಪೇಟೆ ಇಂದು ಸೋಮವಾರದ ಆರಂಭಿಕ ವಹಿವಾಟನ್ನು ಧನಾತ್ಮಕವಾಗಿ ಆರಂಭಿಸಿತು. ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 86.21 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 32,919.15 ಅಂಕಗಳ ಮಟ್ಟದಲ್ಲೂ , ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 19.80 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,141.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದಿನ ಮುಂಬಯಿ ಶೇರು ರಾಲಿಗೆ ಇನ್‌ಫೋಸಿಸ್‌ ವಿಶೇಷವಾದ ಇಂಧನವನ್ನು ತುಂಬಿತು. ಇನ್‌ಫೋಸಿಸ್‌ ಕಂಪೆನಿಗೆ ಹೊಸ ಸಿಇಓ ಮತ್ತು ಎಂ ಡಿ ನೇಮಕಗೊಂಡ ವಿದ್ಯಮಾನದಲ್ಲಿ ಕಂಪೆನಿಯ ಶೇರಿನ ಧಾರಣೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.2.5ರ ಜಿಗಿತವನ್ನು ದಾಖಲಿಸಿತು.

ಇಂದಿನ ಆರಂಭಿಕ ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 980 ಶೇರುಗಳು ಮುನ್ನಡೆ ಸಾಧಿಸಿದವು; 291 ಶೇರುಗಳು ಹಿನ್ನಡೆಗೆ ಗುರಿಯಾದವು. 

ಇನ್‌ಫೋಸಿಸ್‌, ಇಂಡಿಯಾ ಬುಲ್ಸ್‌ ಹೌಸಿಂಗ್‌, ಟಾಟಾ ಮೋಟರ್‌, ಡಾ ರೆಡ್ಡೀಸ್‌ ಲ್ಯಾಬ್‌, ಎಸ್‌ಬಿಐ, ಅರಬಿಂದೋ ಫಾರ್ಮಾ, ಐಸಿಐಸಿ ಬ್ಯಾಂಕ್‌ ಟಾಪ್‌ ಗೇನರ್‌ ಎನಿಸಿಕೊಂಡವು; ಟೆಕ್‌ ಮಹೀಂದ್ರ, ಸನ್‌ ಫಾರ್ಮಾ, ಹೀರೊ ಮೋಟೋ ಕಾರ್ಪ್‌ ಹಿನ್ನಡೆಗೆ ಗುರಿಯಾದವು. 

ಸಿಂಜೇನ್‌ ಇಂಟರ್‌ನ್ಯಾಶನಲ್‌, ಎಂ ಟಿ ಎಜುಕೇರ್‌, ಝೀ ಲರ್ನ್, ವಿಡಿಯೋಕಾನ್‌ ಮತ್ತು ಅಶೋಕ್‌ ಲೇ ಲ್ಯಾಂಡ್‌ ಶೇರುಗಳು ಶೇ.8ರ ಮುನ್ನಡೆ ದಾಖಲಿಸಿದವು. 

ಡಾಲರ್‌ ಎದುರು ರೂಪಾಯಿ ಇಂದು ಬೆಳಗ್ಗೆ  3 ಪೈಸೆ ಕುಸಿದು 64.49 ರೂ. ದರದಲ್ಲಿ ವ್ಯವಹಾರ ನಿರತವಾಗಿತ್ತು.
ಮುಂಬಯಿ ಶೇರು, 86 ಅಂಕ ಏರಿಕೆ, 

ಮುಂಬಯಿ ಶೇರು, 86 ಅಂಕ ಏರಿಕೆ

ಟಾಪ್ ನ್ಯೂಸ್

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.