ಮಹಿಳೆಯರಿಗೆ ಹಿಂಸೆ: ದಿಲ್ಲಿ, ಹೈದರಾಬಾದ್, ಜೈಪುರ ಅಗ್ರ
Team Udayavani, Dec 4, 2017, 11:46 AM IST
ಜೈಪುರ : ಗಂಡ ಹಾಗೂ ಆತನ ಸಂಬಂಧಿಕರು ವಿವಾಹಿತ ಮಹಿಳೆಯರ ಮೇಲೆ ತೋರಿದ ಗರಿಷ್ಠ ಪ್ರಕರಣಗಳು ವರದಿಯಾಗಿರುವ ಉನ್ನತ ಮೂರು ನಗರಗಳಲ್ಲಿ “ಪಿಂಕ್ ಸಿಟಿ’ ಜೈಪುರ ಒಂದೆಂಬ ಕುಖ್ಯಾತಿಯನ್ನು ಪಡೆದಿದೆ.
ಮಹಿಳೆಯರ ಮೇಲೆ ದೌರ್ಜನ್ಯ ತೋರುವ ಗರಿಷ್ಠ ಪ್ರಕರಣಗಳು ವರದಿಯಾಗಿರುವ ಜೈಪುರದ ಜತೆಗೆ ಸ್ಥಾನ ಪಡೆದಿರುವ ಇತರೆರಡು ನಗರಗಳೆಂದರೆ ದಿಲ್ಲಿ ಮತ್ತು ಹೈದರಾಬಾದ್ ಎಂದು ನ್ಯಾಶನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ಸಿಆರ್ಬಿ) ಬಹಿರಂಗ ಪಡಿಸಿದೆ.
ಈ ಮೂರು ನಗರಗಳಲ್ಲಿ ಒಟ್ಟಾಗಿ ದಾಖಲಾಗಿರುವ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳ ಸಂಖ್ಯೆ 12,218. ಇವುಗಳಲ್ಲಿ ಜೈಪುರ 1,008, ದಿಲ್ಲಿ 3,645, ಮತ್ತು ಹೈದರಾಬಾದ್ ನಲ್ಲಿ 1,311 ಕೇಸುಗಳು ದಾಖಲಾಗಿವೆ.
ಈ ಮೂರು ನಗರಗಳಲ್ಲಿ 2016ರಲ್ಲಿ ದಾಖಲಾಗಿರುವ ಆರ್ಥಿಕ ಅಪರಾಧಗಳ ಪ್ರಕರಣಗಳು 30,734.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.