ನಾವು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ; ಪ್ರತಾಪ್ ಸಿಂಹಗೆ SP
Team Udayavani, Dec 4, 2017, 12:50 PM IST
ಮೈಸೂರು: ನಾವು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ. ನಾವು ಸತ್ಯದ ಪರ, ಬಡವರ ಪರ, ಸರ್ವರ ಹಿತ ಮುಖ್ಯ. ಸಂವಿಧಾನದ ನಿರ್ದೇಶನದಂತೆ ಕ್ರಮ ಇದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ್ ಸಂಸದ ಪ್ರತಾಪ್ ಸಿಂಹ ಅವರಿಗೆ ಕೊಟ್ಟ ತಿರುಗೇಟು.
ಹುಣಸೂರಿನನಲ್ಲಿ ಭಾನುವಾರ ಹನುಮ ಜಯಂತಿ ಮೆರವಣಿಗೆಗೆ ಅವಕಾಶ ನಿರಾಕರಿಸಿ, ಪ್ರತಾಪ್ ಸಿಂಹ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ಸೋಮವಾರ ತಮ್ಮ ಟ್ವೀಟ್ ನಲ್ಲಿ ಎಸ್ಪಿ ರವಿ ಚನ್ನಣ್ಣನವರ್ ಬಗ್ಗೆ ಟೀಕಿಸಿದ್ದರು.
ಈ ಬಗ್ಗೆ ಖಾಸಗಿ ಟಿವಿ ಚಾನಲ್ ಜತೆ ಮಾತನಾಡಿದ ಎಸ್ಪಿ ರವಿ ಚನ್ನಣ್ಣನವರ್, ಹೌದು ನಾನು ಅಣ್ಣಾಮಲೈ, ನಮ್ಮ ಸಹೋದ್ಯೋಗಿಗಳಿಂದ, ಪೊಲೀಸ್ ಪೇದೆಯಿಂದಲೂ ಕಲಿಯಬೇಕಾಗಿದೆ.
ನಾವು ಎಂದೂ ಪರಿಪೂರ್ಣರಲ್ಲ, ಕಲಿಯೋದು ಇದ್ದೇ ಇರುತ್ತ ಆದರೆ ನಾವು ಯಾರ ಆಣತಿಯಂತೆ ಕೆಲಸ ಮಾಡುವುದಿಲ್ಲ. ನಮಗೆ ಸಂಸದರ ಬಗ್ಗೆಯೂ ಗೌರವವಿದೆ. ಏನಾದರೂ ಆಕ್ಷೇಪ, ತೊಂದರೆಗಳಿದ್ದಲ್ಲಿ ಅದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಬಹುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.