ಭಾರತದ 2018ರ ಜಿಡಿಪಿ ಅಂದಾಜನ್ನು ಶೇ.6.7ಕ್ಕೆ ಇಳಿಸಿದ ಫಿಚ್‌

Team Udayavani, Dec 5, 2017, 11:22 AM IST

GDP-Growth-700.jpg

ಹೊಸದಿಲ್ಲಿ : ದೇಶದ ಆರ್ಥಿಕ ಪ್ರಗತಿ (ಜಿಡಿಪಿ) ಕಳೆದ ತ್ತೈಮಾಸಿಕದಲ್ಲಿ ಶೇ.6.7ಕ್ಕೆ ನೆಗೆಯುವ ಮೂಲಕ ಆಶಾದಾಯಕ ಚೇತರಿಕೆಯ ಲಕ್ಷಣಗಳನ್ನು ತೋರಿದ ಬೆನ್ನಿಗೇ ಇದೀಗ ಫಿಚ್‌ ರೇಟಿಂಗ್‌ ಸಂಸ್ಥೆ ಹಾಲಿ ಹಣಕಾಸು ವರ್ಷದಲ್ಲಿನ ಭಾರತದ ಜಿಡಿಪಿ ಬೆಳವಣಿಗೆಯ ಶೇ.6.9ರ ಅಂದಾಜನ್ನು ಶೇ.6.7ಕ್ಕೆ ಇಳಿಸಿದೆ.

ಭಾರತದ ಆರ್ಥಿಕತೆ ನಿರೀಕ್ಷೆಗಿಂತಲೂ ದುರ್ಬಲವಾಗಿ ಪುಟಿದಿರುವುದು ನಿರಾಶಾದಾಯಕವಾಗಿದೆ ಎಂದು ಹೇಳುವ ಮೂಲಕ ಫಿಚ್‌, ಭಾರತಕ್ಕೆ ಶಾಕ್‌ ಕೊಟ್ಟಿದೆ.

ಮಾತ್ರವಲ್ಲದೆ ಪಿಚ್‌ ರೇಟಿಂಗ್‌ ಸಂಸ್ಥೆ 2018-19ರ ಹಣಕಾಸು ವರ್ಷದ ಶೇ.7.4ರ ಜಿಡಿಪಿ ಅಂದಾಜನ್ನು ಶೇ.7.3ಕ್ಕೆ ಇಳಿಸಿದೆ. ಈ ಅಂದಾಜನ್ನು ಫಿಚ್‌ ಸೆಪ್ಟಂಬರ್‌ ತಿಂಗಳ ಜಾಗತಿಕ ಆರ್ಥಿಕ ಹೊರನೋಟ (ಜಿಇಓ)ದಲಿಲ ಮಾಡಿತ್ತು.

ಹಾಗಿದ್ದರೂ ಭಾರತದ ಜಿಡಿಪಿ ಬೆಳವಣಿಗೆಯು ಮುಂದಿನೆರಡು ವರ್ಷಗಳಲ್ಲಿ  ಮತ್ತು ಚುರುಕನ್ನು ಪಡಯಲಿದೆ ಎಂದು ಫಿಚ್‌ ಹೇಳಿದೆ. ಇದಕ್ಕೆ ಜಾಗತಿಕ ಸಂರಚನಾ ಸುಧಾರಣೆಗಳ ವಿಷಯ ಸೂಚಿಯ ಅನುಷ್ಠಾನ ಮತ್ತು ವಿನಿಯೋಗಿಸಬಹುದಾದ ನೈಜ ಆದಾಯದಲ್ಲಿನ ಹೆಚ್ಚಳವು ಪೂರಕವಾದೀತು ಎಂದು ಫಿಚ್‌ ಹೇಳಿದೆ.

ಫಿಚ್‌ ಹೇಳಿರುವ ಪ್ರಕಾರ ಭಾರತದ ಆರ್ಥಿಕತೆಯು ಜುಲೈ – ಸೆಪ್ಟಂಬರ್‌ 3ನೇ ತ್ತೈಮಾಸಿಕದಲ್ಲಿ ಏರುಗತಿಯನ್ನು ಕಂಡಿದೆ; 2017ರಲ್ಲಿ ಶೇ.5.7ಕ್ಕೆ ಕುಸಿದಿದ್ದ ದೇಶದ ಜಿಡಿಪಿಯು ವಾರ್ಷಿಕ ನೆಲೆಯಲ್ಲಿ ಶೇ.6.3ಕ್ಕೆ ಜಿಗಿದಿದೆ.  

ಟಾಪ್ ನ್ಯೂಸ್

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

8

Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

4

Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.