ಕಂಬಳದಲ್ಲಿ ಹಿಂಸೆ: ಪೆಟಾದಿಂದ ಮತ್ತೆ ಸುಪ್ರೀಂಗೆ ದಾಖಲೆ ಸಲ್ಲಿಕೆ
Team Udayavani, Dec 5, 2017, 2:51 PM IST
ಮಂಗಳೂರು: ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುವು ಮಾಡಿದ್ದರೂ, ಅದರಲ್ಲಿ ಪ್ರಾಣಿ ಹಿಂಸೆ ನಡೆದಿದೆ ಎಂಬ ವಿಚಾರದಲ್ಲೀಗ ಪೆಟಾ ( ಪೀಪಲ್ ಫಾರ್ ದ ಎಥಿಕಲ್ ಟ್ರೀಟ್ಮೆಂಟ್ ಆಫ್ ಎನಿಮಲ್) ಮತ್ತೆ ತಗಾದೆ ತೆಗೆದಿದೆ. ಹೊಕ್ಕಾಡಿಗೋಳಿ ಹಾಗೂ ಬಂಗ್ರಕುಳೂರು ಕಂಬಳಗಳಲ್ಲಿ ಕೋಣಗಳಿಗೆ ಹಿಂಸೆ ನೀಡಲಾಗಿದೆ ಎಂದು ಅದು ಆರೋಪಿಸಿದ್ದು, ಸುಪ್ರೀಂ ವಿಚಾರಣೆ ವೇಳೆ ಸೂಕ್ತ ಸಾಕ್ಷ್ಯಗಳನ್ನು ನೀಡಲಾಗುವುದು ಎಂದು ಹೇಳಿದೆ. ನ.11ರಂದು ಮೂಡಬಿದಿರೆ ಕಂಬಳ ಕುರಿತಂತೆ ಪೆಟಾ ಸುಪ್ರೀಂಗೆ ಒಂದಷ್ಟು ದಾಖಲೆಗಳನ್ನು ಸಲ್ಲಿಸಿತ್ತು.
ಪೆಟಾ ಹೇಳುವಂತೆ ಇತ್ತೀಚಿನ ಕಂಬಳಗಳಲ್ಲಿ ಕೋಣಗಳನ್ನು ಜಗ್ಗಾಡಿ, ಅವು ಗಳಿಗೆ ಹಾಕಿರುವ ಮೂಗುದಾರವನ್ನು ಎಳೆದು ಹಿಂಸೆ ಮಾಡಲಾಗಿದೆ. ಓಟದ ಉದ್ದಕ್ಕೂ ಬೆತ್ತದಿಂದ ಹೊಡೆಯಲಾಗಿದೆ. ಇದು ರಾಜ್ಯ ಸರಕಾರ ಹೊರಡಿಸಿರುವ ಅಧ್ಯಾ ದೇಶವೂ ಸೇರಿದಂತೆ ಯಾವುದೇ ಕ್ರಮಗಳು ಕಂಬಳದಲ್ಲಿ ಹಿಂಸೆ ತಡೆಯಲು ವಿಫಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.