ಜೈಲು ಆವರಣದ ನೀರಿನ ಟಾಂಕಿಗೆ ಜಿಗಿದು ಕೈದಿ ಆತ್ಮಹತ್ಯೆ
Team Udayavani, Dec 6, 2017, 12:28 PM IST
ಶಹಜಹಾನ್ಪುರ, ಉತ್ತರ ಪ್ರದೇಶ : ಇಲ್ಲಿನ ಜಿಲ್ಲಾ ಬಂಧೀಖಾನೆಯಲ್ಲಿ ವಿಚಾರಣಾಧೀನ ಕೈದಿಯೋರ್ವ ಜೈಲು ಆವರಣದೊಳಗಿನ ನೀರಿನ ಟಾಂಕಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತ ವಿಚಾರಣಾಧೀನ ಕೈದಿಯನ್ನು ಲಾಲು (35) ಎಂದು ಗುರುತಿಸಲಾಗಿದೆ. ಈತ ತನ್ನ ಮಗಳನ್ನು ಕೊಂದ ಆರೋಪದಲ್ಲಿ ಜೈಲು ಪಾಲಾಗಿದ್ದ ಎಂದು ಬಂಧೀಖಾನೆಯ ಸುಪರಿಂಟೆಂಡ್ ರಾಕೇಶ್ ಕುಮಾರ್ ಹೇಳಿದ್ದಾರೆ.
ವಿಚಾರಣಾಧೀನ ಕೈದಿ ಲಾಲು ಈ ವರ್ಷ ಮೇ 10ರಂದು ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದಿದ್ದ. ಆ ಬಗ್ಗೆ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.