ಫಗ್ವಾರಾ : 3 ವಾಹನಗಳ ಢಿಕ್ಕಿಯಲ್ಲಿ 18 ಮಂದಿಗೆ ಗಾಯ
Team Udayavani, Dec 6, 2017, 12:37 PM IST
ಫಗ್ವಾರಾ : ಫಗ್ವಾರಾ – ಹೋಶಿಯಾರ್ಪುರ ರಸ್ತೆಯಲ್ಲಿಂದು ಮೂರು ವಾಹನಗಳು ಸರಣಿ ಅಪಘಾತಗಳಲ್ಲಿ ಶಾಮೀಲಾದ ಪರಿಣಾಮವಾಗಿ ಒಟ್ಟು 18 ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿನ ಮಾತಾ ಚಿಂತಪೂರ್ಣಿ ದೇವಾಲಯದಿಂದ ಬರುತ್ತಿದ್ದ ಸಂಗ್ರೂರ್ ಕಡೆಗೆ ಹೋಗುತ್ತಿದ್ದ ರಾಜ್ಯ ಸಾರಿಗೆ ಬಸ್ಸು, ಹೋಶಿಯಾರ್ಪುರ ಕಡೆಗೆ ಸಾಗುತ್ತಿದ್ದ ಟ್ರಕ್ಕಿಗೆ ಇಲ್ಲಿಂದ ಆರು ಕಿ.ಮೀ. ದೂರದ ಖುರಾಂಪುರ ಎಂಬ ಗ್ರಾಮದಲ್ಲಿ ಢಿಕ್ಕಿ ಹೊಡೆಯಿತು.
ಆಗ ವೇಗವಾಗಿ ಇದೇ ಮಾರ್ಗದಲ್ಲಿ ಧಾವಿಸಿ ಬಂದ ಇನ್ನೊಂದು ಬಸ್ಸು ಈ ಎರಡು ವಾಹನಗಳಿಗೆ ಢಿಕ್ಕಿ ಹೊಡೆಯಿತು. ಪರಿಣಾಮವಾಗಿ 18 ಮಂದಿ ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.