ಮಾನವೀಯ ಸಂಬಂಧ ಗಟ್ಟಿಗೊಳಿಸುವ ಶಿಕ್ಷಣ ಅಗತ್ಯ

Team Udayavani, Dec 6, 2017, 2:12 PM IST

6-Dec-8.jpg

ಮುಡಿಪು: ಮಕ್ಕಳಿಗೆ ಮಾನವೀಯ ಸಂಬಂಧ ಗಟ್ಟಿಗೊಳಿಸುವ ಶಿಕ್ಷಣವನ್ನು ಕಲಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಿಂದ ಆಗಬೇಕು. ಈ ನಿಟ್ಟಿನಲ್ಲಿ ಸೂರಜ್‌ ಕಲಾಸಿರಿಯಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಸ್ಕಾರದೊಂದಿಗೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ. ರವಿ ಅಭಿಪ್ರಾಯಪಟ್ಟರು.

ಸೂರಜ್‌ ಶಿಕ್ಷಣ ಸಂಸ್ಥೆ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ಸೂರಜ್‌ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಡಿ. 21ರಿಂದ 23ರ ತನಕ ಮೂರು ದಿನಗಳ ಕಾಲ ನಡೆಯಲಿರುವ ಸಮೃದ್ಧ ಭಾರತ ಸಂಸ್ಕೃತ ದರ್ಶನ ‘ಸೂರಜ್‌ ಕಲಾಸಿರಿ’-2017ರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ವಿದ್ಯೆ ಎಂಬುದು ನಮಗೆ ವಿನಯ, ಸೌಜನ್ಯ, ಉಪಕಾರ ಮನೋಭಾವನೆ ಕಲಿಸಬೇಕು. ಹಾಗಿದ್ದರೆ ಮಾತ್ರ ಈ ಸಮಾಜಕ್ಕೆ ನಮ್ಮಿಂದ ಏನಾದರೂ ಕೊಡುಗೆ ನೀಡಲು ಸಾಧ್ಯ ಎಂದರು. 

ಅಧ್ಯಕ್ಷತೆ ವಹಿಸಿದ್ದ ಸೂರಜ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮಂಜುನಾಥ್‌ ಎಸ್‌. ರೇವಣ್ಕರ್‌ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬದುಕನ್ನು ಸಾರ್ಥಕಗೊಳಿಸುವ ಸಲುವಾಗಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು.

ಜಿಲ್ಲಾ ಕುಷ್ಠರೋಗ ಮತ್ತು ಅಂಧತ್ವ ನಿವಾರಣೆ ಅಧಿಕಾರಿ ಡಾ| ರತ್ನಾಕರ್‌, ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌, ಕಲಾಸಿರಿ ಮಾಧ್ಯಮ ಸಮಿತಿ ಅಧ್ಯಕ್ಷೆ ಮಮತಾ ಡಿ.ಎಸ್‌. ಗಟ್ಟಿ, ಉಪಾಧ್ಯಕ್ಷರಾದ ಹೈದರ್‌ಪರ್ತಿಪ್ಪಾಡಿ, ಚಂದ್ರಹಾಸ ಕರ್ಕೇರ, ಸಂಘಟನ ಕಾರ್ಯದರ್ಶಿ ಭಾಸ್ಕರ ರೈ ಕುಕ್ಕುವಳ್ಳಿ, ಸಂಚಾಲಕ ತೋನ್ಸೆ ಪುಷ್ಕಳ ಕುಮಾರ್‌, ಕಾರ್ಯದರ್ಶಿ ಕೇಶವ ಹೆಗಡೆ, ಸದಸ್ಯರಾದ ಡಾ| ಸುರೇಖಾ ಹಾಗೂ ಲಕ್ಷ್ಮೀ ನಾರಾಯಣ ರೈ ಹರೇಕಳ ಉಪಸ್ಥಿತರಿದ್ದರು.

ಸೂರಜ್‌ ಸಂಸ್ಥೆಯ ಅಧ್ಯಕ್ಷ ಡಾ| ರೇವಣ್ಕರ್‌, ಮಮತಾ ಡಿ.ಎಸ್‌. ಗಟ್ಟಿ ಸೇರಿದಂತೆ ಗಣ್ಯರು ನೇತ್ರದಾನಕ್ಕೆ ನೋಂದಣಿ ಮಾಡಿಸಿದರು. ಕಲಾಸಿರಿ ಸಮಿತಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಶ ಹೆಗಡೆ ಸೋಂದಾ ಸ್ವಾಗತಿಸಿದರು. ಶಿಕ್ಷಕಿ ರಶ್ಮಿ ಕೆ. ಕಾರ್ಯಕ್ರಮ ನಿರೂಪಿಸಿದರು. ಸೂರಜ್‌ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ವಿಮಲಾ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.