ಸಾಮರಸ್ಯ ನಡಿಗೆಗೆ ಹಿಂದೂ ಸಂಘಟನೆಗಳಿಗೆ ಅವಕಾಶವಿಲ್ಲ: ರಮಾನಾಥ ರೈ
Team Udayavani, Dec 7, 2017, 7:05 AM IST
ಬೆಂಗಳೂರು: ಮಂಗಳೂರಿನಲ್ಲಿ ಡಿಸೆಂಬರ್ 12 ರಂದು ನಡೆಯಲಿರುವ ಸಾಮರಸ್ಯ ಯಾತ್ರೆಗೆ ಹಿಂದೂ ಸಂಘಟನೆಗಳು ಹಾಗೂ ಪಿಎಫ್ಐ ಸಂಘಟನೆ ಕಾರ್ಯಕರ್ತರಿಗೆ ಅವಕಾಶವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜದ ಸಾಮರಸ್ಯ ಹಾಳು ಮಾಡುವುದೇ ಬಿಜೆಪಿಯವರ ಉದ್ದೇಶವಾಗಿದೆ. ಕೋಮು ಗಲಭೆ ಸೃಷ್ಠಿ ಮಾಡುವ ಮೂಲಕ ಮತ ಪಡೆಯುವ ಬಿಜೆಪಿಯವರ ತಂತ್ರ ಈ ಬಾರಿ ವಕೌìಟ್ ಆಗುವುದಿಲ್ಲ ಎಂದು ಹೇಳಿದರು.
ಸಾಮರಸ್ಯ ಯಾತ್ರೆಯಲ್ಲಿ ಎಲ್ಲ ಸಂಘಟನೆಗಳಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಹಿಂದೂ ಪರ ಸಂಘಟನೆಗಳು ಹಾಗೂ ಪಿಎಫ್ಐ ಸಂಘಟನೆಗಳಿಗೆ ಮಾತ್ರ ಅವಕಾಶವಿಲ್ಲ ಎಂದು ಹೇಳಿದರು. ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಹರಿಹಾಯ್ದ ಅವರು, ಸರ್ಕಾರ ವಾಹನ ನೀಡಿ ಚಾಲನೆಗೆ ಚಾಲಕರನ್ನೂ ನೀಡಿದೆ. ಅವರನ್ನು ಬಿಟ್ಟು ಪ್ರತಾಪ್ ಸಿಂಹ ಅವರೇ ವಾಹನ ಚಾಲನೆ ಮಾಡಿ, ಪೋಲಿಸರ ಮೇಲೆ ಹತ್ತಿಸಲು ಹೋಗಿದ್ದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.