ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಚೈತನ್ಯ ಆಯ್ಕೆ
Team Udayavani, Dec 7, 2017, 12:20 PM IST
ಯಲಹಂಕ: ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಯ ಎತ್ತರದ ಜಿಗಿತ ವಿಭಾಗದಲ್ಲಿ ಯಲಹಂಕ ಉಪನಗರದ ವಿವೇಕ ಬಾಲಮಂದಿರದ ವಿದ್ಯಾರ್ಥಿನಿ ಚೈತನ್ಯ .ಎಸ್, ರಾಜ್ಯದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸಕೋಟೆಯಲ್ಲಿ ಡಿ.4ರಂದು ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕ್ರೀಡಾ ಕೂಟದ ಎತ್ತರ ಜಿಗಿತ ವಿಭಾಗದಲ್ಲಿ ವಿವೇಕ ಬಾಲಮಂದಿರದ 8ನೇ ತರಗತಿ ವಿದ್ಯಾರ್ಥಿನಿ ಚೈತನ್ಯ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದರು.
2018ರ ಜ.10ರಂದು ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಚೈತನ್ಯ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.