ಅಲ್ಪಸಂಖ್ಯಾತರ ಸಮಾವೇಶಕ್ಕೆ ಫಾರೂಕ್ ಅಬ್ದುಲ್ಲಾಗೆ ಆಹ್ವಾನ
Team Udayavani, Dec 8, 2017, 7:15 AM IST
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಡಿ.10ರಂದು ಜೆಡಿಎಸ್ ಹಮ್ಮಿಕೊಂಡಿರುವ ಅಲ್ಪಸಂಖ್ಯಾತರ ಸಮಾವೇಶಕ್ಕೆ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರಿಗೆ ಆಹ್ವಾನ ನೀಡಲಾಗಿದೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಆಹ್ವಾನದ ಮೇರೆಗೆ ಫಾರೂಕ್ ಅಬ್ದುಲ್ಲಾ ತುಮಕೂರಿನ
ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಫಾರೂಕ್ ಅಬ್ದುಲ್ಲಾ ಅವರು ಡಿ.9ರಂದೇ ಬೆಂಗಳೂರಿಗೆ ಆಗಮಿಸಲಿದ್ದು, ಡಿ.10ರಂದು ತುಮಕೂರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರ ಜತೆಗೆ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಸಹ ಆಗಮಿಸಲಿದ್ದಾರೆ. ಈ ಮಧ್ಯೆ, ಅದೇ ದಿನ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಟಿಪ್ಪು ಜಯಂತಿ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಮಾಜಿ ಸಚಿವ ಜಮೀರ್ ಅಹಮದ್ ಅವರಿಗೆ ಆಹ್ವಾನ ನೀಡಲಾಗಿದೆ. ಜೆಡಿಎಸ್ನ ಅಲ್ಪಸಂಖ್ಯಾತರ ಸಮಾವೇಶಕ್ಕೆ ಟಾಂಗ್ ನೀಡುವ ಸಲುವಾಗಿಯೇ ಅದೇ ದಿನ ಕಾಂಗ್ರೆಸ್ನಿಂದ ಟಿಪ್ಪು ಜಯಂತಿ ಆಯೋಜಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.