ಕಾಂಗ್ರೆಸ್‌ನ ಸಾಮರಸ್ಯ ನಡಿಗೆಗೆ ಬೆಂಬಲವಿಲ್ಲ: ಜೆಡಿಎಸ್‌ 

Team Udayavani, Dec 8, 2017, 9:25 AM IST

kumaranna.jpg

ಮಂಗಳೂರು: ಕಾಂಗ್ರೆಸ್‌ ಪಕ್ಷ ಹಮ್ಮಿಕೊಂಡಿರುವ ಸಾಮರಸ್ಯ ನಡಿಗೆ ಕಾರ್ಯಕ್ರಮಕ್ಕೆ ಜೆಡಿಎಸ್‌ ಬೆಂಬಲವಿಲ್ಲ ಎಂದು ಜೆಡಿಎಸ್‌ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಮಹಮ್ಮದ್‌ ಕುಂಞಿ ತಿಳಿಸಿದ್ದಾರೆ. 

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷದಲ್ಲಿ ಅಧಿಕಾರದಲ್ಲಿದ್ದ  ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕಾಪಾಡಲು ಸಾಧ್ಯವಾಗದೇ ಇದ್ದವರು ಈಗ ಚುನಾವಣೆ ಸಮೀಪಿಸುತ್ತಿರುವಂತೆ ಸಾಮರಸ್ಯದ ನಡಿಗೆ ಕೈಗೆತ್ತಿಕೊಂಡಿದ್ದಾರೆ ಎಂದವರು ಟೀಕಿಸಿದರು. ಶೀಘ್ರವೇ ಜಿಲ್ಲೆಯಲ್ಲಿ ಜೆಡಿಎಸ್‌ ವತಿಯಿಂದ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದರು. ರಾಜ್ಯ ಅಲ್ಪಸಂಖ್ಯಾಕ ಘಟಕದ ಉಪಾಧ್ಯಕ್ಷ ಎಂ.ಕೆ. ಖಾದರ್‌ ಮಾತನಾಡಿ, ರಾಜ್ಯಅಲ್ಪಸಂಖ್ಯಾಕ‌ ಘಟಕದಿಂದ ಡಿ.10ರಂದು ತುಮಕೂರಿನಲ್ಲಿ ರಾಜ್ಯಮಟ್ಟದ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. ರಾಜ್ಯ ಅಲ್ಪಸಂಖ್ಯಾಕ ಘಟಕದ ಕಾರ್ಯದರ್ಶಿ ಅಬ್ದುಲ್‌ ರವೂಫ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಸಿಯಾನ್‌, ಕಾರ್ಯದರ್ಶಿ ಫೈಜಲ್‌, ಕಾರ್ಪೊರೇಟರ್‌ ಅಜೀಜ್‌ ಕುದ್ರೋಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವ ಉದ್ಘಾಟನೆ

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ

Udupi: ಶ್ರೀಕೃಷ್ಣಮಠದಲ್ಲಿ ಚೂರ್ಣೋತ್ಸವ ಸಂಭ್ರಮ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವ ಉದ್ಘಾಟನೆ

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ

Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್‌ ಫ್ರ್ಯಾಂಕ್

Belthangady: ಹಲವೆಡೆ ಕಾಡಾನೆ ಸಂಚಾರ

Belthangady: ಹಲವೆಡೆ ಕಾಡಾನೆ ಸಂಚಾರ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವ ಉದ್ಘಾಟನೆ

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.