ಮೈಸೂರು ರೈಲ್ವೆ ವಿಭಾಗ ವೀರಾಗ್ರಣಿ

Team Udayavani, Dec 9, 2017, 1:22 PM IST

h6-mysore.jpg

ಹುಬ್ಬಳ್ಳಿ: ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಸಾಂಸ್ಕೃತಿಕ ಸಂಘದ ವತಿಯಿಂದ ರೈಲು ಕಲ್ಯಾಣ ಕೇಂದ್ರದಲ್ಲಿ ಅಂತರ ವಿಭಾಗೀಯ ಸಂಗೀತ ಸ್ಪರ್ಧೆಯಲ್ಲಿ  ಮೈಸೂರು ವಿಭಾಗ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆಯಿತು.

ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಹುಬ್ಬಳ್ಳಿ, ಬೆಂಗಳೂರು, ಮೈಸೂರು  ವಿಭಾಗ ಹಾಗೂ ಹುಬ್ಬಳ್ಳಿ ವರ್ಕ್‌ಶಾಪ್‌ ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಎಂ.ವಿ.ಶ್ರೀಮತಿ ಹಾಗೂ ಹೇಮಲತಾ ಸಂಪತ್‌ ತೀರ್ಪುಗಾರರಾಗಿ  ಆಗಮಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮುಖ್ಯ ಸಿಬ್ಬಂದಿ ಅಧಿಕಾರಿ ಎಸ್‌.ಕೆ.ಅಲೆಲಾ, ಹೆಚ್ಚುವರಿ ವಿಭಾಗೀಯ ರೈಲ್ವೆ  ವ್ಯವಸ್ಥಾಪಕ ಆರ್‌.ಸಿ.ಪುನೇಥಾ ಆಗಮಿಸಿದ್ದರು.

ಬೆಂಗಳೂರು ವಿಭಾಗದ ಶ್ರೀಲಕ್ಷ್ಮಿ, ಶ್ಯಾಮು ವಿ. ಹಾಗೂ ಶಾಂತರಾಜ್‌ ವಿವಿಧ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿ  ಪಡೆದರು. ಬೆಂಗಳೂರು ವಿಭಾಗ ರನ್ನರ್‌ಅಪ್‌ ಪ್ರಶಸ್ತಿಗೆ ಭಾಜನವಾಯಿತು. ಎಸ್‌.ಶ್ರೀಕಾಂತ ವಂದಿಸಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.