4.8 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹ: ಶೇ.14ರ ಹೆಚ್ಚಳ ಸಾಧನೆ
Team Udayavani, Dec 9, 2017, 5:03 PM IST
ಹೊಸದಿಲ್ಲಿ : ಹಾಲಿ ಹಣಕಾಸು ವರ್ಷದಲ್ಲಿ ಎಪ್ರಿಲ್ – ನವೆಂಬರ್ ಅವಧಿಯಲ್ಲಿ 4.8 ಲಕ್ಷ ಕೋಟಿ ರೂ.ಗಳ ನೇರ ತೆರಿಗೆಯನ್ನು ಸಂಗ್ರಹಿಸಲಾಗಿದೆ.
ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಈ ಬಾರಿಯ ನೇರ ತೆರಿಗೆ ಸಂಗ್ರಹದಲ್ಲಿ ಶೇ.14.4ರ ಹೆಚ್ಚಳವನ್ನು ಸಾಧಿಸಲಾಗಿದೆ ಎಂದು ಕೇಂದ್ರ ನೇರ ತೆರಿಗೆ ಮಂಡಳಿ ಹೇಳಿದೆ.
ಮಂಡಳಿಯ ಹೇಳಿಕೆಯ ಪ್ರಕಾರ ನಿವ್ವಳ ತೆರಿಗೆ ಸಂಗ್ರಹವು 2017-18ರ 9.8 ಲಕ್ಷ ಕೋಟಿ ರೂ.ಗಳ ಬಜೆಟ್ ನೇರ ತೆರಿಗೆ ಸಂಗ್ರಣೆ ಅಂದಾಜಿನ ಶೇ.49 ಆಗಿರುತ್ತದೆ.
ಎಪ್ರಿಲ್ – ನವೆಂಬರ್ 2017ರ ಅವಧಿಯಲ್ಲಿ 1.02 ಲಕ್ಷ ಕೋಟಿ ರೂ.ಗಳನ್ನು ಮರುಪಾವತಿಸಲಾಗಿದೆ ಎಂದು ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.