ವಿದ್ಯುತ್‌ ದರ ಪರಿಷ್ಕರಣೆಗೆ ಪ್ರಸ್ತಾವ ಸಲ್ಲಿಕೆ


Team Udayavani, Dec 10, 2017, 6:15 AM IST

Power-10-201047.jpg

ಬೆಂಗಳೂರು: ವಿದ್ಯುತ್‌ ದರ ಹೆಚ್ಚಳ ಮಾಡುವಂತೆ ರಾಜ್ಯದ 5 ವಿದ್ಯುತ್‌ ವಿತರಣಾ ಕಂಪನಿಗಳು (ಎಸ್ಕಾಂ) ರಾಜ್ಯ
ವಿದ್ಯುತ್‌ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಇತ್ತೀಚೆಗೆ ಪ್ರಸ್ತಾವ ಸಲ್ಲಿಸಿದ್ದು, ಶೀಘ್ರವೇ ದರ ಪರಿಷ್ಕರಣೆ ಮಾಡುವಂತೆ ಮನವಿ ಮಾಡಿವೆ. ಆದರೆ ಕೆಇಆರ್‌ಸಿಯು 90 ದಿನಗಳಲ್ಲಿ ನಿಯಮಾನುಸಾರ ಪ್ರಕ್ರಿಯೆ ಪೂರ್ಣಗೊಳಿಸಿ ಮುಂದಿನ ಏಪ್ರಿಲ್‌ 1ರಿಂದ ದರ ಪರಿಷ್ಕರಣೆ ಅನುಷ್ಠಾನಗೊಳಿಸಲು ನಿರ್ಧರಿಸಿದೆ. ಪ್ರತಿ ನವೆಂಬರ್‌ನಲ್ಲಿ ಎಲ್ಲ ಎಸ್ಕಾಂಗಳು ದರ ಪರಿಷ್ಕರಣೆಗೆ ಪ್ರಸ್ತಾವ ಸಲ್ಲಿಸುತ್ತವೆ. ವಿದ್ಯುತ್‌ ವಿತರಣೆ ಪ್ರಕ್ರಿಯೆಯಲ್ಲಿನ ವೆಚ್ಚಕ್ಕೆ ಅನುಗುಣವಾಗಿ ಆದಾಯ ಹೊಂದಾಣಿಕೆಗಾಗಿ ದರ ಪರಿಷ್ಕರಣೆಗೆ ಮನವಿ ಸಲ್ಲಿಸುತ್ತವೆ. ಅದರಂತೆ ನ.30ರೊಳಗೆ ಎಲ್ಲ ಎಸ್ಕಾಂಗಳು ಪ್ರಸ್ತಾವ ಸಲ್ಲಿಸಿವೆ.

ಬೆಸ್ಕಾಂ ಪ್ರತಿ ಯೂನಿಟ್‌ಗೆ 1.45 ರೂ., ಸೆಸ್ಕ್ 1.65 ರೂ.,ಮೆಸ್ಕಾಂ 1.08 ರೂ., ಜೆಸ್ಕಾಂ 1.36 ರೂ. ಹಾಗೂ ಹೆಸ್ಕಾಂ 1.23 ರೂ. ದರ ಹೆಚ್ಚಳಕ್ಕೆ ಪ್ರಸ್ತಾವ ಸಲ್ಲಿಸಿವೆ. ಪರಿಷ್ಕೃತ ದರಗಳನ್ನು ಏಪ್ರಿಲ್‌ 1ಕ್ಕೆ ಬದಲಾಗಿ ಮುಂಚಿತವಾಗಿ ಜಾರಿಗೊಳಿಸಲು ಅವಕಾಶ ನೀಡುವಂತೆಯೂ ಮನವಿ ಮಾಡಿವೆ ಎಂದು ಮೂಲಗಳು ತಿಳಿಸಿವೆ. ಪ್ರತಿ ವರ್ಷದಂತೆ ಈ ಬಾರಿಯೂ ಎಲ್ಲ ಎಸ್ಕಾಂಗಳು ದರ ಪರಿಷ್ಕರಣೆಗೆ ಪ್ರಸ್ತಾವ ಸಲ್ಲಿಸಿವೆ. ದರ ಏರಿಕೆ ಪ್ರಸ್ತಾವ ಹಾಗೂ ಅದಕ್ಕೆ ನೀಡಿರುವ ಕಾರಣಗಳು, ವಸ್ತುಸ್ಥಿತಿಯನ್ನು ಅವಲೋಕಿಸಲಾಗುವುದು.

ಜತೆಗೆ ಸಾರ್ವಜನಿಕ ಆಕ್ಷೇಪಣೆಗಳನ್ನು ಸ್ವೀಕರಿಸಿ ನಿಯಮಾನುಸಾರ ಎಲ್ಲ ಪ್ರಕ್ರಿಯೆ ನಡೆಸಿ ಏ.1ರಿಂದ ದರ
ಪರಿಷ್ಕರಣೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೆಇಆರ್‌ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ತಿಳಿಸಿದರು

ಟಾಪ್ ನ್ಯೂಸ್

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.