ಮಹಿಳಾ ಕಾಂಗ್ರೆಸ್ನಿಂದ ಬೈಕ್ ಜಾಥಾ
Team Udayavani, Dec 10, 2017, 7:25 AM IST
ಬೆಂಗಳೂರು: ದೇಶದಲ್ಲಿ ಕಾಂಗ್ರೆಸ್ ಸರ್ಕಾರದ ಮೂಲಕ ಜನಪರ ಕಾರ್ಯಕ್ರಮ ನೀಡುವಲ್ಲಿ ಎಐಸಿಸಿ ಅಧ್ಯಕ್ಷೆ
ಸೋನಿಯಾ ಗಾಂಧಿ ಕೊಡುಗೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸೋನಿಯಾ ಗಾಂಧಿಯವರ 71ನೇ ಜನ್ಮದಿನದ ಅಂಗವಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸೋನಿಯಾ ಅವರು ಎಐಸಿಸಿ ಅಧ್ಯಕ್ಷೆಯಾಗಿ ಸುದೀರ್ಘ ಅವಧಿ ವರೆಗೂ ಕೆಲಸ ಮಾಡಿದ್ದು, ಅವರ ಅಧ್ಯಕ್ಷತೆಯಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ 2 ಅವಧಿಗೆ ಉತ್ತಮ ಯೋಜನೆ ಗಳನ್ನು ನೀಡಿದೆ ಎಂದು ತಿಳಿಸಿದರು.ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಮಾತನಾಡಿ, ಸೋನಿಯಾ ಗಾಂಧಿ ಹುಟ್ಟುಹಬ್ಬದ ಪ್ರಯುಕ್ತ ಮಹಿಳಾ ಜಾಗೃತಿಗಾಗಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದೇವೆ.
ಸೋನಿಯಾ ಅವರು ಮಹಿಳೆಯರಿಗೆ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.