ಎರಡು ದಿನಗಳ ಮಂಥನ 16ರಿಂದ
Team Udayavani, Dec 11, 2017, 12:15 PM IST
ಬೆಂಗಳೂರು: ಅಖೀಲ ಭಾರತ ಭಾವಸಾರ ಕ್ಷತ್ರಿಯ ಮಹಾಸಭಾ ನಗರದಲ್ಲಿ ಡಿ.16ರಿಂದ “ಮಂಥನ’ ಹೆಸರಿನಲ್ಲಿ ಎರಡು ದಿನ 3ನೇ ಕರ್ನಾಟಕ ರಾಜ್ಯ ಅಧಿವೇಶನ ಏರ್ಪಡಿಸಿದೆ. ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಈ ಸಮಾರಂಭವನ್ನು ಆಯೋಜಿಸಲಾಗಿದ್ದು, ಸಮಾಜದ ಐವತ್ತು ಸಾವಿರ ಬಾಂಧವರು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಅಂದು ಬೆಳಗ್ಗೆ ನಡೆಯುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸಂಜೆ ನಡೆಯುವ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರ ಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ 25 ಲಕ್ಷ ಭಾವಸಾರ ಕ್ಷೇತ್ರಿಯರಿದ್ದು, ಇವರನೆಲ್ಲಾ ಒಟ್ಟುಗೂಡಿಸಿ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ರಾಜ್ಯಾಧ್ಯಕ್ಷ ಸುಧೀರ್ ಎಸ್.ನವಲೆ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.