ತುಳುವ ಭಾಷಾ ಸಾಂಘಿಕ ಒಕ್ಕೂಟಕ್ಕೆ ಸಾಕ್ಷಿಯಾದ ಜೋಡುಮಾರ್ಗ

Team Udayavani, Dec 11, 2017, 2:23 PM IST

11-Dec-12.jpg

ಬಂಟ್ವಾಳ (ತುಳು ಗ್ರಾಮ-ಸಿರಿದೊಂಪ): ಬಿ.ಸಿ.ರೋಡ್‌ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ತುಳುವೆರೆ ದಿಬ್ಬಣಕ್ಕೆ (ಮೆರವಣಿಗೆ) ಡಿ. 10ರಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಚೆಂಡೆ ಬಾರಿಸುವ ಮೂಲಕ ಚಾಲನೆ ನೀಡಿದರು. ಮಂಗಳೂರು-ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ, ನೇತ್ರಾವತಿ ನದಿ ತಟದ ಜೋಡು ಮಾರ್ಗ ತುಳುವರ ಭಾಷಾ ಸಾಂಘಿಕ ಒಕ್ಕೂಟಕ್ಕೆ ಈ ಮೂಲಕ ಸಾಕ್ಷಿಯಾಯಿತು.

ತುಳುನಾಡ ಕೊಂಬು, ಕಂಗಿಲು ನೃತ್ಯ, ಗೊಂಬೆ, ಬಣ್ಣದ ಕೊಡೆ ಸಹಿತ ತುಳುನಾಡಿನ ಸಾಂಸ್ಕೃತಿಕ ಸೊಬಗನ್ನು ಪ್ರತಿಬಿಂಬಿಸುವ ಕಲಾಪ್ರದರ್ಶನಗಳೊಂದಿಗೆ ವೈವಿಧ್ಯವಾಗಿ ಗಣ್ಯ ಅತಿಥಿ, ಅಭ್ಯಾಗತರ ನೇತೃತ್ವದಲ್ಲಿ ತುಳು ಸಾಹಿತ್ಯ ಸಮ್ಮೇಳನ ನಡೆಯುವ ಸಿರಿದೊಂಪ-ಧರ್ಮ ಚಾವಡಿ ವೇದಿಕೆಗೆ ಸಮ್ಮೇಳನ ಅಧ್ಯಕ್ಷ ಮಲಾರ್‌ ಜಯರಾಮ ರೈ, ಸಮಿತಿ ಅಧ್ಯಕ್ಷ ಸುದರ್ಶನ ಜೈನ್‌, ಅಕಾಡೆಮಿ ಅಧ್ಯಕ್ಷರನ್ನು ತೆರೆದ ವಾಹನದಲ್ಲಿ ಕುಳ್ಳಿರಿಸಿ ಸಂಭ್ರಮದ ಮೆರವಣಿಗೆಯಲ್ಲಿ ಕರೆತರಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಗೇರು ನಿಗಮದ ಅಧ್ಯಕ್ಷ ಬಿ.ಎಚ್‌. ಖಾದರ್‌, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ ಪಾಲ್ಗೊಂಡಿದ್ದರು. ತುಳು ಅಕಾಡೆಮಿ ರಿಜಿಸ್ಟ್ರಾರ್‌ ಚಂದ್ರಹಾಸ ರೈ, ಸಮಿತಿ ಪ್ರಧಾನ ಸಂಚಾಲಕ ಎ. ಗೋಪಾಲ ಅಂಚನ್‌, ಪ್ರಧಾನ ಕಾರ್ಯದರ್ಶಿ ಡಿ.ಎಂ. ಕುಲಾಲ್‌, ಸಂಚಾಲಕ ಡಾ| ವೈ.ಎನ್‌. ಶೆಟ್ಟಿ, ಖಜಾಂಚಿ ಸುಭಾಶ್ಚಂದ್ರ ಜೈನ್‌, ವಿಜಯ ಶೆಟ್ಟಿ ಸಾಲೆತ್ತೂರು, ಎಚ್ಕೆ ನಯನಾಡು, ಸೀತಾರಾಮ ಶೆಟ್ಟಿ ಕಾಂತಾಡಿಗುತ್ತು, ನಾರಾಯಣ ಸಿ. ಪೆರ್ನೆ, ಬಂಟ್ವಾಳ ಕಸಾಪ ಅಧ್ಯಕ್ಷ ಕೆ. ಮೋಹನ ರಾವ್‌, ಸಮಿತಿ ಸಂಚಾಲಕರಾದ ಕೈಯೂರು ನಾರಾಯಣ ಭಟ್‌, ಪ್ರಕಾಶ ಬಿ. ಶೆಟ್ಟಿ, ಶ್ರೀಶೈಲ ತುಂಬೆ, ಟಿ. ಶೇಷಪ್ಪ ಮೂಲ್ಯ, ದಿವಾಕರದಾಸ್‌ ಕಾವಳಕಟ್ಟೆ, ಮೋಹನದಾಸ ಕೊಟ್ಟಾರಿ ಮುನ್ನೂರು, ಬಿ. ತಮ್ಮಯ, ರಮೇಶ ಶೆಟ್ಟಿ ಮಜಲೋಡಿ, ಪ್ರಭಾಕರ ಪ್ರಭು ಸಿದ್ಧಕಟ್ಟೆ, ಸುಕುಮಾರ್‌ ಬಂಟ್ವಾಳ, ದೇವಪ್ಪ ಕುಲಾಲ್‌ ಪಂಜಿಕಲ್ಲು, ಶ್ರೀನಿವಾಸ ಭಂಡಾರಿ ಮುನ್ನಲಾಯಿಗುತ್ತು, ಚಂದ್ರಶೇಖರ ಗಟ್ಟಿ ಮೊಗರ್ನಾಡು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

ಧರ್ಮಚಾವಡಿಯಲ್ಲಿ ದೀವಟಿಗೆ ದೊಂದಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಹಿರಿಯ ಸಾಹಿತಿ ಡಾ| ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ವಸ್ತುಪ್ರದರ್ಶನ ಮಳಿಗೆ ಉದ್ಘಾಟಿಸಿದರು. ವೇದಿಕೆಯಲ್ಲಿ ಅಕಾಡೆಮಿಯ ತ್ತೈಮಾಸಿಕ ಪತ್ರಿಕೆ ಮದಿಪು ಇದನ್ನು ಸಚಿವರು ಬಿಡುಗಡೆ ಮಾಡಿದರು.

ಕೊಡಿಮರಕ್ಕೆ ಧ್ವಜಾರೋಹಣ
ಮೆರವಣಿಗೆಯು ಸಾಗಿ ಬಂದು ಸಮ್ಮೇಳನದ ಧರ್ಮಚಾವಡಿ ಎದುರು ಸಿರಿದೊಂಪದ ಮುಂಭಾಗದಲ್ಲಿ ನೆಟ್ಟಿದ್ದ ಕೊಡಿಮರಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಕೆಂಪು ಬಟ್ಟೆಯಲ್ಲಿ ಬೆಳಗುತ್ತಿರುವ ಸೂರ್ಯ ಮತ್ತು ಅರ್ಧ ಚಂದ್ರ ಸಂಕೇತದ ತುಳು ಧ್ವಜವನ್ನು ಅನಾವರಣ ಮಾಡಿದರು. ಬಳಿಕ ಧ್ವಜಾರೋಹಣ ನಡೆಯಿತು. ಸಮ್ಮೇಳನದ ಇತಿಹಾಸದಲ್ಲಿ ಇದೊಂದು ಹೊಸ ಮಾದರಿಯಾಗಿ ಗಮನಾರ್ಹವಾಯಿತು.

ಟಾಪ್ ನ್ಯೂಸ್

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.