ವ್ಯಸನ ಬಿಡುವುದೆಂದರೆ ಬದುಕು ಸ್ವೀಕರಿಸುವುದೆಂದರ್ಥ

Team Udayavani, Dec 11, 2017, 4:48 PM IST

11-Dec-17.jpg

ಬೆಳ್ತಂಗಡಿ: ಪರಿಶುದ್ಧರಾಗಿ ಕ್ಷೇತ್ರ ಸಂದರ್ಶನ ಮಾಡಿ ಮಂಜುನಾಥ ಸ್ವಾಮಿಯ ಅನುಗ್ರಹ ಪಡೆದ ಪಾನಮುಕ್ತರ ಬದುಕು ಪಾವನವಾಗುತ್ತದೆ. ಕುಡಿತವೆಂಬ ಮಡಿ ಮೈಲಿಗೆಯಿಂದ ಹೊರಗೆ ಬಂದ ಇವರ ವ್ಯಕ್ತಿತ್ವ ಎಲ್ಲರೂ ಮೆಚ್ಚುವಂಥದ್ದು. ವ್ಯಸನ ಬಿಡುವುದೆಂದರೆ ಬದುಕು ಸ್ವೀಕರಿಸುವುದು ಎಂದರ್ಥ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಭವನದಲ್ಲಿ ಮದ್ಯವರ್ಜನ ಶಿಬಿರಗಳಿಂದ ಪಾನಮುಕ್ತರಾಗಿ ಯಶಸ್ವಿ 100 ದಿನಗಳನ್ನು ಪೂರೈಸಿದ ನವಜೀವನ ಸದಸ್ಯರಿಗೆ ನಡೆದ ಶತದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೆ.ಆರ್‌. ಪೇಟೆ, ಮಂಡ್ಯ, ಆನೆಕಲ್‌, ಗದಗ, ಪಿರಿಯಾಪಟ್ಟಣ, ಹೊನ್ನಾವರ, ಚಿಂತಾಮಣಿ, ಶಿರಸಿ, ದೇವನಹಳ್ಳಿ, ಹಿರೇಕೆರೂರು, ಕಡೂರು,ಬಂಗಾರಪೇಟೆ, ಗೋಕಾಕ್‌, ಮಂಗಳೂರು, ವಿರಾಜಪೇಟೆ, ಕೂಡ್ಲಿಗಿ, ಕೆ.ಆರ್‌. ನಗರ, ಬಳ್ಳಾರಿ, ಚನ್ನರಾಯ ಪಟ್ಟಣ, ಬೆಳಗಾವಿ, ಚಿಕ್ಕನಾಯಕನಹಳ್ಳಿ, ಹರಿಹರ, ರೋಣ, ಲಿಂಗಸುಗೂರು, ಹೊನ್ನಾಳ್ಳಿ, ಶಿರಹಟ್ಟಿ, ಕುಂದಾಪುರ, ಹಗರಿಬೊಮ್ಮನಹಳ್ಳಿ, ಹುನಗುಂದ ಕಡೆಗಳಿಂದ ಪಾನಮುಕ್ತರು ಆಗಮಿಸಿದ್ದರು.

ಜಿಲ್ಲಾ ಜನಜಾಗೃತಿ ವೇದಿಕೆಗಳ ಅಧ್ಯಕ್ಷರು, ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್‌ ವಿ. ಪಾಯಸ್‌, ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಕಾರ್ಯಕ್ರಮ ಸಂಘಟಿಸಿದ್ದರು.

ಶಿಬಿರಾಧಿಕಾರಿಗಳಾದ ಗಣೇಶ್‌ ಆಚಾರ್ಯ, ಮನೋಹರ್‌, ನಂದ ಕುಮಾರ್‌, ದೇವಿಪ್ರಸಾದ್‌, ನಾಗರಾಜ್‌, ವಿದ್ಯಾಧರ್‌ ಸಹಕರಿಸಿದರು. 29 ಶಿಬಿರ ಗಳಿಂದ ಬಂದ 1,700 ಪಾನಮುಕ್ತರಿಗೆ ಬ್ಯಾಜ್‌ ನೀಡಿ ಗೌರವಿಸಲಾಯಿತು.

ಬದಲಾವಣೆಗೆ ಅವಕಾಶ
ಪಾನಮುಕ್ತರು ವ್ಯಸನದಿಂದ ಮುಕ್ತಿ ಹೊಂದಲು ದೇಹ, ಮನಸ್ಸು, ಬುದ್ಧಿ, ಇಂದ್ರಿಯಗಳ ಹತೋಟಿ ಬಹಳ ಮುಖ್ಯವಾಗಿದೆ. ಮದ್ಯವರ್ಜನ ಶಿಬಿರಗಳ ಮೂಲಕ ಬದುಕು ಬದಲಾವಣೆಗೆ ಅವಕಾಶ ಮಾಡಿಕೊಟ್ಟದ್ದನ್ನು ಶಾಶ್ವತವಾಗಿ ಉಳಿಸಬೇಕು.
– ಡಾ| ಡಿ. ವೀರೇಂದ್ರ ಹೆಗ್ಗಡೆ

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.