ಡಿಆರ್‌ಎಸ್‌ಗೆ ಮನವಿ: ಐಸಿಸಿ ನಿಯಮ ಉಲ್ಲಂಘಿಸಿದ ಧೋನಿ?
Team Udayavani, Dec 12, 2017, 7:35 AM IST
ನಾಗ್ಪುರ: ಭಾನುವಾರ ಭಾರತ ತಂಡ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದು ಈಗ ನೆನಪಿನ ಪುಟಗಳನ್ನು ಸೇರಿದೆ. ಆದರೆ ಈ ಪಂದ್ಯದಲ್ಲಿ ಧೋನಿ ಡಿಆರ್‌ಎಸ್‌ಗೆ ಮನವಿ ಮಾಡಿದ್ದು ಮಾತ್ರ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಭಾರತ ಬ್ಯಾಟಿಂಗ್ ವೇಳೆ 33ನೇ ಓವರ್‌ನಲ್ಲಿ ಬುಮ್ರಾ ಎಲ್ಬಿಗೆ ಔಟಾಗಿದ್ದರು. ಆಗ ಮತ್ತೂಂದು ತುದಿಯಲ್ಲಿದ್ದ ಧೋನಿ ತೀರ್ಪು ಮರು ಪರಿಶೀಲನೆಗೆ ಮನವಿ ಮಾಡಿದರು. ಆ ವೇಳೆ ಬುಮ್ರಾ ಔಟಲ್ಲ ಎಂದು ತೀರ್ಪು ಬಂತು. ಇಲ್ಲಿನ ಪ್ರಶ್ನೆಯೆಂದರೆ ಡಿಆರ್‌ಎಸ್‌ಗೆ ಸಂಬಂಧಪಟ್ಟ ಬ್ಯಾಟ್ಸ್‌ಮನ್ ಮಾತ್ರ ಮನವಿ ಸಲ್ಲಿಸಬೇಕು, ನಾನ್‌ಸ್ಟ್ರೈಕ್‌ನಲ್ಲಿರುವ ಬ್ಯಾಟ್ಸ್‌ಮನ್‌ಗೆ ಈ ಅಧಿಕಾರವಿಲ್ಲ. ಆದ್ದರಿಂದ ಧೋನಿ ಐಸಿಸಿ ನಿಯಮ ಉಲ್ಲಂಘಿಸಿದ್ದಾರೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Perth test: ಜೈಸ್ವಾಲ್, ವಿರಾಟ್ ಶತಕ; ಆಸೀಸ್ ಗೆ ಭಾರೀ ಗುರಿ ನೀಡಿದ ಭಾರತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.