ಆಧಾರ್ ದುರ್ಬಳಕೆ ಅರಿಯಲು ಅವಕಾಶ
Team Udayavani, Dec 12, 2017, 7:05 AM IST
ಹೊಸದಿಲ್ಲಿ: ಪ್ರತಿಯೊಂದು ವಿಚಾರಕ್ಕೂ ಆಧಾರ್ ಬೇಕು ಎಂದಿರುವಾಗ ಅದರ ದುರುಪಯೋಗದ ಸಾಧ್ಯತೆಯೂ ಇರುತ್ತದೆ. ಅದಕ್ಕಾಗಿಯೇ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ವಿಶೇಷ ವ್ಯವಸ್ಥೆ ಜಾರಿಗೆ ತಂದಿದೆ. ಪ್ರಾಧಿಕಾರದ ವೆಬ್ಸೈಟ್ನಲ್ಲಿ ಆಧಾರ್ ಸಂಖ್ಯೆ ನಮೂದಿಸಿ ಅದನ್ನು ಪರಿಶೀಲನೆ ನಡೆಸುವ ಅವಕಾಶ ಕಲ್ಪಿಸಲಾಗಿದೆ. ಎಲ್ಲೆಲ್ಲಿ ಆಧಾರ್ ಲಿಂಕ್ ಮಾಡಲಾಗಿದೆ ಎಂಬ ಮಾಹಿತಿಯನ್ನು ಕುಳಿತಲ್ಲಿಂದಲೇ ತಿಳಿದುಕೊಳ್ಳಬಹುದು.
ಅದು ಹೇಗೆ ಗೊತ್ತೇ?
ಪ್ರಾಧಿಕಾರದ ವೆಬ್ಸೈಟ್ uidai.gov.in ಲಾಗ್ಇನ್ ಆಗಬೇಕು. ಅದರಲ್ಲಿ ಆಧಾರ್ ಸರ್ವಿಸಸ್ ಎಂಬ ಆಯ್ಕೆಯಲ್ಲಿ ಆಧಾರ್ ಅಥೆಂಟಿಕೇಷನ್ ಹಿಸ್ಟ್ರಿ ಆಯ್ಕೆ ಸಿಗುತ್ತದೆ. ಅದನ್ನು ಕ್ಲಿಕ್ ಮಾಡಿ, ಆಧಾರ್ ನಂಬರ್ ನಮೂದಿಸಬೇಕು. ಕೂಡಲೇ ಮೊಬೈಲ್ಗೆ ಒಟಿಪಿ ಬರುತ್ತದೆ. ಅದನ್ನು ಬರೆದ ತಕ್ಷಣ, 7 ತಿಂಗಳ ಅವಧಿಯಲ್ಲಿ ಯಾವ ಸೇವೆಗಳಿಗೆ ಆಧಾರ್ ಲಿಂಕ್ ಮಾಡಿದ್ದೀರಿ ಎಂಬ ಮಾಹಿತಿ ಸಿಗುತ್ತದೆ. ಸಂಶಯ ಕಂಡುಬಂದರೆ ಸಹಾಯವಾಣಿ 1947ಕ್ಕೆ ದೂರು ಸಲ್ಲಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.