ವ್ಯಕ್ತಿಯನ್ನು ಹಲ್ಲಿನಿಂದ ಎತ್ತಾನೆ; ತೆಂಗಿನ ಕಾಯಿ ಸೀಳ್ತಾನೆ! 

Team Udayavani, Dec 12, 2017, 12:53 PM IST

m5-records.jpg

ಮೈಸೂರು: ಸಾಧನೆಗಳ ಮೂಲಕವೇ ಗಿನ್ನಿಸ್‌ ದಾಖಲೆ ಬರೆದಿರುವ ವ್ಯಕ್ತಿಯೊಬ್ಬರು ಕೆಲವೇ ಸೆಕೆಂಡುಗಳಲ್ಲಿ ಹಲ್ಲಿನಿಂದ 2 ತೆಂಗಿನಕಾಯಿ ಸುಲಿದು, 54 ಕೆ.ಜಿ. ತೂಕದ ವ್ಯಕ್ತಿಯನ್ನೂ ಹಲ್ಲಿನಿಂದ ಎತ್ತಿ ಮತ್ತೂಂದು ಸಾಧನೆ ಮಾಡುವ ಪ್ರಯತ್ನ ನಡೆಸಿದರು.

ಈ ಸಾಹಸಮಯ ಪ್ರದರ್ಶನಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ವೇದಿಕೆಯಾಯಿತು. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಪಿ.ಜೆ.ಗೌತಮ್‌ವರ್ಮ ತಮ್ಮ ಸಾಧನೆ ಮೂಲಕ ಅಚ್ಚರಿ ಮೂಡಿಸಿದರು. ಕೇವಲ 29 ಸೆಕೆಂಡ್‌ನ‌ಲ್ಲಿ 2 ತೆಂಗಿನಕಾಯಿ ಸುಲಿದ ಗೌತಮ್‌, ಹೊಸ ದಾಖಲೆಯತ್ತ ಹೆಜ್ಜೆ ಹಾಕಿದರು.

ಇದಾದ ಬಳಿಕ 54 ಕೆಜಿ ತೂಕದ ವ್ಯಕ್ತಿಯನ್ನು ಹಲ್ಲಿನಿಂದ ಎತ್ತಿ, ನೂತನ ದಾಖಲೆ ಬರೆಯುವ ಪ್ರಯತ್ನ ಮಾಡಿದರು. ಇದಕ್ಕಾಗಿ 1 ವರ್ಷದಿಂದ ತಯಾರಿ ನಡೆಸಿದ್ದ ಇವರು, ತಮ್ಮ ಪ್ರದರ್ಶನದ ಕುರಿತ ದೃಶ್ಯಾವಳಿಗಳನ್ನು ಲಿಮ್ಕಾ ಬುಕ್‌ ಆಪ್‌ ರೆಕಾರ್ಡ್‌ಗೆ ಕಳುಹಿಸುವ ಇಂಗಿತ ವ್ಯಕ್ತಪಡಿಸಿದರು.

ಈ ಹಿಂದಿನ ಸಾಧನೆ: ಸಾಧನೆ ಮಾಡುವ ಹವ್ಯಾಸ ಹೊಂದಿರುವ ಗೌತಮ್‌, ಈಗಾಗಲೇ ಕೇವಲ 42 ಸೆಕೆಂಡ್‌ಗಳಲ್ಲಿ ಹಲ್ಲಿನಿಂದ 3 ತೆಂಗಿನಕಾಯಿ ಸುಲಿದು ಗಿನ್ನಿಸ್‌ ದಾಖಲೆ ನಿರ್ಮಿಸಿದ್ದಾರೆ. ಇಲ್ಲದೆ ಕಿವಿಯಿಂದ ಕಾರನ್ನು ಎಳೆದು ಲಿಮ್ಕಾ ದಾಖಲೆ, ಸೈಕಲ್‌ನ್ನು ಬಾಯಿಯಲ್ಲಿ ಕಚ್ಚಿಕೊಂಡು 40 ಅಡಿ ಎತ್ತರದ ತೆಂಗಿನ ಮರ ಹತ್ತಿರುವುದು,

38 ನಿಮಿಷದಲ್ಲಿ 51 ತೆಂಗಿನಕಾಯಿ ಸುಲಿದು ವಿಶ್ವದಾಖಲೆ ನಿರ್ಮಿಸಿದ್ದಾರೆ. 300 ಸ್ಟ್ರಾಗಳನ್ನು 5 ನಿಮಿಷಗಳ ಕಾಲ ಬಾಯಲ್ಲಿ ಇಟ್ಟುಕೊಂಡು ವಿಶ್ವದಾಖಲೆ ಮಾಡುವ ಮೂಲಕ ಸಾಕಷ್ಟು ಸಾಧನೆ ಮಾಡಿದ್ದಾರೆ. ಇವರ ಈ ಸಾಧನೆಗೆ ಈವರೆಗೂ ಒಟ್ಟು 69 ಪ್ರಶಸ್ತಿಗಳು ಬಂದಿವೆ.

ಕರ್ನಾಟಕ ಬುಕ್ಸ್‌ ಆಫ್ ರೆಕಾರ್ಡ್‌: ರಾಜ್ಯದ ಹಲವು ಸಾಧಕರ ಸಾಧನೆಗಳನ್ನು ಗುರುತಿಸಲು ಯಾವುದೇ ದಾಖಲೆ ಪುಸ್ತಕಗಳಿಲ್ಲ. ಹೀಗಾಗಿ ಗೌತಮ ಬುದ್ಧ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್‌ನಿಂದ ಕರ್ನಾಟಕ ಬುಕ್ಸ್‌ ಆಫ್ ರೆಕಾರ್ಡ್‌ ದಾಖಲೆ ಪುಸ್ತಕ ಆರಂಭಿಸಲಾಗುತ್ತಿದೆ.

ಈ ಮೂಲಕ ರಾಜ್ಯದ ಸಾಧಕರನ್ನು ಪ್ರೋತ್ಸಾಹಿಸಿ ವಿಶೇಷ ಸಾಧಕರಿಗೆ ಟ್ರಸ್ಟ್‌ನಿಂದ ಸನ್ಮಾನ ಹಾಗೂ 5 ಸಾವಿರ ನಗದು ಗೌರವಧನ ನೀಡಲಾಗುವುದು ಎಂದು ಟ್ರಸ್ಟ್‌ನ ಅಧ್ಯಕ್ಷ ಪಿ.ಜೆ.ಗೌತಮ್‌ ವರ್ಮ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎಂಸಿಸಿ ಗುತ್ತಿಗೆದಾರ ವೆಂಕಟೇಶ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಮಹದೇವಸ್ವಾಮಿ, ಜಿಲ್ಲಾ ಲಾರಿ ಮಾಲಿಕರ ಸಂಘದ ಅಧ್ಯಕ್ಷ ಕೋದಂಡರಾಮ, ಹರಿಹರನ್‌ ಇದ್ದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.