ಮುಕ್ತ ವಿವಿಗೆ ಮಾನ್ಯತೆ ನೀಡಿ

Team Udayavani, Dec 13, 2017, 6:25 AM IST

highcourt.jpg

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2017-18ನೇ ಸಾಲಿನಲ್ಲಿ ತಾಂತ್ರಿಕೇತರ ಕೋರ್ಸ್‌ ಗಳನ್ನು ನಡೆಸಲು ಮಾನ್ಯತೆ ನೀಡುವಂತೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ)ಕ್ಕೆ  ಹೈಕೋರ್ಟ್‌ ಆದೇಶಿಸಿದೆ.

ಕೆಎಸ್‌ಒಯುನ 2017-18ನೇ ಸಾಲಿನ ಕೋರ್ಸ್‌ಗಳಿಗೆ ಮಾನ್ಯತೆ ನೀಡಲು ನಿರಾ ಕರಿಸಿದ್ದ ಯುಜಿಸಿ ಕ್ರಮ ಪ್ರಶ್ನಿಸಿ ವಿವಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ಈ ಕುರಿತು ಯುಜಿಸಿಗೆ ನಿರ್ದೇಶನ ನೀಡಿದೆ. ಈ ಆದೇಶ 2017-18ನೇ ಸಾಲಿನ ತಾಂತ್ರಿಕೇತರ ಕೋರ್ಸ್‌ಗಳಿಗೆ ಮಾತ್ರ ಅನ್ವಯವಾಗುತ್ತದೆ. ಅಷ್ಟೇ ಅಲ್ಲ, ಕೆಎಸ್‌ಒಯು ಮಾತ್ರ ವಿದ್ಯಾರ್ಥಿ ಗಳಿಗೆ ಪ್ರವೇಶಾತಿ ಕಲ್ಪಿಸಬೇಕು. ಕೆಎಸ್‌ಒಯು ಅಡಿಯಲ್ಲಿ ಬರುವ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.