ಹಣದುಬ್ಬರ 15ತಿಂಗಳಲ್ಲೇ ಅತಿ ಹೆಚ್ಚು!

Team Udayavani, Dec 13, 2017, 12:40 PM IST

retail-inflation.jpg

ನವದೆಹಲಿ: ನವೆಂಬರ್‌ ತಿಂಗಳ ಹಣದುಬ್ಬರ ಕಳೆದ 15 ತಿಂಗಳಲ್ಲೇ ಅತ್ಯಧಿಕ ಶೇ.4.88ಕ್ಕೆ ಏರಿಕೆಯಾಗಿದೆ. ಇಂಧನ, ತರಕಾರಿ ಮತ್ತು ಮೊಟ್ಟೆ ಬೆಲೆ ಏರಿಕೆಯಾಗಿದ್ದೇ ಇದಕ್ಕೆ ಕಾರಣ. ಚಿಲ್ಲರೆ ಬೆಲೆ ಆಧರಿತ ಸೂಚ್ಯಂಕದ ಪ್ರಕಾರ ಹಣದುಬ್ಬರ ಅಕ್ಟೋಬರ್‌ನಲ್ಲಿ ಶೇ. 3.5 ಆಗಿತ್ತು. ಕಳೆದ
ನವೆಂಬರ್‌ನಲ್ಲಿ ಶೇ. 3.58 ಆಗಿತ್ತು. ಮೊಟ್ಟೆಯ ಬೆಲೆಯು ಕಳೆದ ಒಂದು ವರ್ಷದ ಬೆಲೆಗೆ ಹೋಲಿಸಿದರೆ ಶೇ. 7.95 ರಷ್ಟು ಏರಿಕೆಯಾಗಿದ್ದು, ಇಂಧನದ ಬೆಲೆ ಶೇ.7.92ರಷ್ಟು ಮತ್ತು ತರಕಾರಿ ಬೆಲೆ ಶೇ. 22.48ರಷ್ಟು ಏರಿಕೆಯಾಗಿದೆ.

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.