ನ್ಯಾಯಾಂಗ ನಿಂದನೆ: ಕಗ್ಗಲಿಪುರ ಪಿಎಸ್‌ಐಗೆ 1 ತಿಂಗಳ ಸಜೆ

Team Udayavani, Dec 13, 2017, 12:55 PM IST

Water-Harvest-1.jpg

ಬೆಂಗಳೂರು: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಎಚ್‌.ಬಿ ಸುನೀಲ್‌ಗೆ 1 ತಿಂಗಳು ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿ ಹೈಕೋರ್ಟ್‌ ತೀರ್ಪು ನೀಡಿದೆ.

ಪಿಎಸ್‌ಐ ವಿರುದ್ಧ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿದ್ದ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕರಣದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳೀಮಠ ಹಾಗೂ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ವಿಭಾಗೀಯ ಪೀಠ, ಈ ತೀರ್ಪು ನೀಡಿತು.

ಆದರೆ, ಆರೋಪಿತ ಅಧಿಕಾರಿ ತೀರ್ಪಿನ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು 2 ತಿಂಗಳು ಕಾಲವಕಾಶ ಇರುವುದರಿಂದ, ಜೈಲು ಹಾಗೂ ದಂಡದ ಶಿಕ್ಷೆ ಈ ಅವಧಿಯವರೆಗೆ ಅಮಾನತ್ತಿನಲ್ಲಿರಲಿದೆ.

ಪ್ರಕರಣವೇನು?: ಕೊಲೆಯತ್ನ (ಐಪಿಸಿ ಕಲಂ 307) ಆರೋಪ ಪ್ರಕರಣದ ಆರೋಪಿಯೊಬ್ಬನಿಗೆ ನಗರದ 1ನೇ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಆಗಸ್ಟ್‌ 22, 2016ರಂದು ನಿರೀಕ್ಷಣಾ ಜಾಮೀನು ಆದೇಶ ನೀಡಿತ್ತು ಹೀಗಾಗಿ ಆ. 23ರಂದು ನ್ಯಾಯಾಲಯ ವಿಧಿಸಿದ್ದ ಷರತ್ತಿನ ಶ್ಯೂರಿಟಿ ತೆಗೆದುಕೊಂಡು ಆರೋಪಿ ಪರ ವಕೀಲ ರೂಪೇಶ್‌ ಕಗ್ಗಲೀಪುರ ಪೊಲೀಸ್‌ ಠಾಣೆಯ ಪಿಎಸ್‌ಐ ಎಚ್‌.ಬಿ ಸುನಿಲ್‌ಗೆ ನೀಡುತ್ತಾರೆ.

ಆದರೆ ಪಿಎಸ್‌ಐ ನ್ಯಾಯಾಲಯದ ಇಂತಹ ಆದೇಶಗಳನ್ನು ಎಷ್ಟು ನೋಡಿಲ್ಲ ಎಂದು ಮೂರು ಬಾರಿ ಜಾಮೀನು ಆದೇಶವನ್ನು ಎಸೆಯುತ್ತಾರೆ. ಮಾರನೇ ದಿನ ಜಾಮೀನು ಅರ್ಜಿ ಸ್ವೀಕರಿಸುತ್ತಾರೆ. ಅಧಿಕಾರಿಯು ನ್ಯಾಯಾಲಯದ ಆದೇಶ ಉಲ್ಲಂ ಸಿದ ಸಂಬಂಧ ರೂಪೇಶ್‌, ಪುನ: ಸೆಷನ್ಸ್‌ ನ್ಯಾಯಾಲಯದಲ್ಲಿ ದಾವೆ ಹೂಡುತ್ತಾರೆ.

ಅಂತಿಮವಾಗಿ ಅಧೀನ ನ್ಯಾಯಾಲಯದ ಆದೇಶದಂತೆ ಅಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಸಲ್ಲಿಸುವಂತೆ ಹೈಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶ ಗೌರವಿಸದ ಪಿಎಸ್‌ಐ ವಿರುದ್ಧ ಹೈಕೋರ್ಟ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.

ಟಾಪ್ ನ್ಯೂಸ್

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.