ಮಾರ್ಚ್ 1ರಿಂದ ಪಿಯುಸಿ ಪರೀಕ್ಷೆ
Team Udayavani, Dec 14, 2017, 6:00 AM IST
ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು 2017-18ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಅಂತಿಮಗೊಂಡಿದ್ದು, 2018ರ ಮಾರ್ಚ್ 1ರಿಂದ 17ರವರೆಗೆ ಪರೀಕ್ಷೆ ನಡೆಯಲಿದೆ.
ವೇಳಾಪಟ್ಟಿ ಇಂತಿದೆ; ಮಾ.1 -ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾ.2- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್‌ನೆಸ್, ಮಾ.3 -ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಮಾ.4 -ಭಾನುವಾರ ರಜೆ. ಮಾ.5 -ವ್ಯವಹಾರ ಅಧ್ಯಯನ, ಜೀವಶಾಸ್ತ್ರ, ಮಾ.6 -ಉರ್ದು, ಸಂಸ್ಕೃತ, ಮಾ.7 -ರಾಜ್ಯಶಾಸ್ತ್ರ, ಭೂಗರ್ಭಶಾಸ್ತ್ರ, ಮಾ.8- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ, ಮಾ.9- ತರ್ಕಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ, ಮಾ.10- ಇತಿಹಾಸ, ಸಂಖ್ಯಾಶಾಸ್ತ್ರ, ಮಾ.11- ಭಾನುವಾರ ರಜೆ, ಮಾ.12 -ಸಮಾಜಶಾಸ್ತ್ರ, ಗಣಿತ, ಬೇಸಿಕ್ ಮ್ಯಾಥ್ಸ್, ಮಾ.13 -ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮಾ.14 -ಕನ್ನಡ, ಮಾ.15- ಹಿಂದಿ, ಮಾ.16 -ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್ ಮತ್ತು ಪ್ರಂಚ್, ಮಾ.17- ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
ಎಲ್ಲ ಪರೀಕ್ಷೆಗಳು ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಪರೀಕ್ಷೆಯ ದಿನಾಂಕಗಳಲ್ಲಿ ಭಾನುವಾರದ ದಿನ ಪರೀಕ್ಷೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.