ಕ್ಲೈಮ್ಯಾಕ್ಸಲ್ಲಿ ಗುಜರಾತ್ ಮತದಾನ
Team Udayavani, Dec 14, 2017, 6:20 AM IST
ಹೈವೋಲ್ಟೆಜ್ ಪ್ರಚಾರದ ಅಬ್ಬರ ಕಂಡ ಉತ್ತರ ಮತ್ತು ಕೇಂದ್ರ ಗುಜರಾತ್‌ನಲ್ಲಿ ಗುರುವಾರ ಅಂತಿಮ ಹಂತದ ಮತದಾನ ನಡೆಯುತ್ತಿದೆ. ಒಬಿಸಿ ನಾಯಕ ಅಲ್ಪೇಶ್ ಠಾಕೂರ್, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ, ಪಟೇಲ್ ಮೀಸಲು ಹೋರಾಟಗಾರ ಹಾರ್ದಿಕ್ ಪಟೇಲ್- ಈ ಮೂವರು ಈ ಕ್ಷೇàತ್ರದಲ್ಲಿ ಭಾರೀ ಪ್ರಭಾವ ಬೀರಿದ್ದಾರೆ. ಹೀಗಾಗಿ, ಈ ಹಂತದ ಚುನಾವಣೆಯೂ ಪ್ರಮುಖವಾಗಿದೆ.
ಕೇಂದ್ರ ಗುಜರಾತ್
ಈ ಪ್ರದೇಶದಲ್ಲಿ ಒಟ್ಟು ಏಳು ಜಿಲ್ಲೆಗಳು ಇವೆ. ಇಲ್ಲಿ ಬುಡಕಟ್ಟು ಜನಾಂಗದವರೇ ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಕಾಂಗ್ರೆಸ್‌ಗೆ ಈ ಜನಾಂಗದವರ ಮತಗಳ ಮೇಲೆಯೇ ಕಣ್ಣು. ಈ ಬಾರಿ ಅದನ್ನು ಸೆಳೆಯಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಇನ್ನಿಲ್ಲದ ತಂತ್ರ ರೂಪಿಸಿದ್ದಾರೆ. ಈ ಪ್ರದೇಶದಲ್ಲಿ ಒಟ್ಟು 40 ಕ್ಷೇತ್ರಗಳಿವೆ.
ಉತ್ತರ ಗುಜರಾತ್
ಹೈನುಗಾರಿಕೆಯೇ ಇಲ್ಲಿನ ಹೆಚ್ಚಿನವರಿಗೆ ಉದ್ಯಮ. ಒಟ್ಟು ಆರು ಜಿಲ್ಲೆಗಳಿರುವ ಈ ಪ್ರದೇಶದಲ್ಲಿ ಒಟ್ಟು 53 ಸ್ಥಾನಗಳಿವೆ. ರೈತರು, ಪಟೇಲ್ ಸಮುದಾಯ, ಒಬಿಸಿ ಮತ್ತು ಬುಡಕಟ್ಟು ಜನಾಂಗದವರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.