ಎರಡು ದಿನಗಳ ಬಳಿಕ ತೆರೆಯಲ್ಪಟ್ಟ ಜಮ್ಮು-ಶ್ರೀನಗರ ಹೆದ್ದಾರಿ
Team Udayavani, Dec 14, 2017, 11:53 AM IST
ಶ್ರೀನಗರ : ಹಿಮಪಾತ, ಮಳೆಯಿಂದಾಗಿ ವಿವಿಧೆಡೆ ಉಂಟಾದ ಭೂಕುಸಿತಗಳ ಪರಿಣಾಮವಾಗಿ ಕಳೆದ ಎರಡು ದಿನಗಳಿಂದ ಮುಚ್ಚಲ್ಪಟ್ಟಿದ್ದ ಶ್ರೀನಗರ – ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಇಂದು ಗುರುವಾರ ಮತ್ತೆ ವಾಹನ ಸಂಚಾರಕ್ಕೆ ತೆರೆಯಲಾಗಿದೆ.
ಆದರೆ 300 ಕಿ.ಮೀ. ಉದ್ದದ ಈ ಹೆದ್ದಾರಿಯಲ್ಲಿ ಸದ್ಯಕ್ಕೆ ಒನ್ ವೇ ಟ್ರಾಫಿಕ್ ಸಂಚಾರಕ್ಕೆ ಮಾತ್ರವೇ ಅನುಮತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕುಸಿತ, ಹೆದ್ದಾರಿಯಲ್ಲಿ ಶೇಕರಣೆಯಾಗಿರುವ ಕಲ್ಲು – ಮಣ್ಣು ಇತ್ಯಾದಿಗಳನ್ನು ತೆರವುಗೊಳಿಸುವುದಕ್ಕಾಗಿ ಕಳೆದ ಎರಡು ದಿನಗಳ ಕಾಲ ಹೆದ್ದಾರಿಯನ್ನು ಮುಚ್ಚಲಾಗಿತ್ತು. ತೆರವು ಕಾರ್ಯಾಚರಣೆ ಮುಗಿದಿದೆಯಾರೂ ಪ್ರತಿಕೂಲ ಹವಾಮಾನದ ಕಾರಣ ಒನ್ ವೇ ಟ್ರಾಫಿಕ್ ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಯಾರೂ ಎಲ್ಲಿಯೂ, ಮುಖ್ಯವಾಗಿ ಗುಡ್ಡ ಜರಿತ ಉಂಟಾದೆಡೆಗಳಲ್ಲಿ , ಸುರಕ್ಷೆಯ ದೃಷ್ಟಿಯಿಂದ ತಮ್ಮ ವಾಹನಗಳನ್ನು ರಸ್ತೆ ಬದಿ ಪಾರ್ಕ್ ಮಾಡಬಾರದು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ಅಧಿಕಾರಿಗಳು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.