ಗುಜರಾತ್ ಚುನಾವಣೆ : ಮಧ್ಯಾಹ್ನಕ್ಕೆ ಮುನ್ನ ಶೇ.25 ಮತದಾನ
Team Udayavani, Dec 14, 2017, 12:04 PM IST
ಅಹ್ಮದಾಬಾದ್ : ಎರಡನೇ ಹಂತದ ಗುಜರಾತ್ ಚುನಾವಣೆಯಲ್ಲಿ ಇಂದು ಗುರುವಾರ ಮಧ್ಯಾಹ್ನ 11 ಗಂಟೆಯ ಹೊತ್ತಿಗೆ ಶೇ.25ರಷ್ಟು ಮತದಾನವಾದ ವರದಿಗಳು ಬಂದಿವೆ.
ಇವತು ಮತದಾನ ಮಾಡುವ ಗಣ್ಯರಲ್ಲಿ ಪ್ರಧಾನ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದ್ದಾರೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಅವರು ಬೆಳಗ್ಗೆ ಬೇಗನೆ ಮತದಾನ ಮಾಡಿದ್ದಾರೆ.
ಇಂದು ಚುನಾವಣೆಗೆ ಒಳಪಡುವ ಕ್ಷೇತ್ರಗಳು 93; ಗುಜರಾತಿನ ಉತ್ತರ ಮತ್ತು ಮಧ್ಯ ಪ್ರಾಂತ್ಯಗಳ ಒಟ್ಟು 14 ಜಿಲ್ಲೆಗಳಲ್ಲಿ ಈ ಕ್ಷೇತ್ರಗಳು ಹರಡಿವೆ. ಒಟ್ಟು 851 ಅಭ್ಯರ್ಥಿಗಳ ಎರಡನೇ ಹಂತದ ಚುನಾವಣೆಯಲ್ಲಿ ಕಣದಲ್ಲಿದ್ದಾರೆ; 2.2 ಕೋಟಿ ಅರ್ಹ ಮತದಾರರಿಗೆ ಮತ ಚಲಾವಣೆಯ ಹಕ್ಕಿದೆ.
14,523ತಾಣಗಳಲ್ಲಿ ಒಟ್ಟು 25,575 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.