ಮಾಜಿ ಸಿಎಂ ಕೋಡಾ ಸೇರಿ ಮೂವರು ದೋಷಿ
Team Udayavani, Dec 14, 2017, 12:15 PM IST
ನವದೆಹಲಿ: ಕಲ್ಲಿದ್ದಲು ಬ್ಲಾಕ್ ಹಂಚಿಕೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಝಾರ್ಖಂಡ್ ಮಾಜಿ ಸಿಎಂ ಮಧು ಕೋಡಾ, ಕಲ್ಲಿದ್ದಲು ಖಾತೆ ನಿವೃತ್ತ ಕಾರ್ಯದರ್ಶಿ ಎಚ್.ಸಿ.ಗುಪ್ತಾ, ಝಾರ್ಖಂಡ್ ಸರಕಾರದ ನಿವೃತ್ತ ಕಾರ್ಯದರ್ಶಿ ಎ.ಕೆ. ಬಸು ದೋಷಿಗಳು ಎಂದು ಸಿಬಿಐನ ವಿಶೇಷ ಕೋರ್ಟ್ ತೀರ್ಪಿತ್ತಿದೆ. ಝಾರ್ಖಂಡ್ನಲ್ಲಿರುವ ರಾಜ್ಹರ ನಾರ್ತ್ ಕಲ್ಲಿದ್ದಲು ಬ್ಲಾಕ್ ಅನ್ನು ಕೋಲ್ಕತಾದ ಕಂಪೆನಿಗೆ ನೀಡುವಲ್ಲಿ ನಿಯಮ ಉಲ್ಲಂ ಸಲಾಗಿದೆ ಎನ್ನುವುದು ಕೇಂದ್ರ ತನಿಖಾ ಸಂಸ್ಥೆಯ ಆರೋಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.