ದಲಿತ ಮಹಿಳೆಯ ರೇಪ್, ಕೊಲೆ: ಅಪರಾಧಿಗೆ ಮರಣದಂಡನೆ ಶಿಕ್ಷೆ
Team Udayavani, Dec 14, 2017, 12:17 PM IST
ಕೊಚ್ಚಿ : ಕೇರಳದಲ್ಲಿ ಕಳೆದ ವರ್ಷ ನಡೆದಿದ್ದ 30ರ ಹರೆಯದ ದಲಿತ ಕಾನೂನು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಯಾಗಿರುವ ಅಮೀರುಲ್ ಇಸ್ಲಾಮ್ ಗೆ ಇಲ್ಲಿನ ನ್ಯಾಯಾಲಯ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ.
ಅಸ್ಸಾಂ ವಲಸಿಗ ಅಮೀರುಲ್ ಇಸ್ಲಾಂ, ಕಾನೂನು ವಿದ್ಯಾರ್ಥಿಯ ಮೇಲೆ ಪೆರಂಬವೂರ್ ಸಮೀಪ ಅತ್ಯಾಚಾರ ಎಸಗಿದ್ದ. ಆತನಿಗೆ ಎರ್ನಾಕುಲಂ ಸೆಶನ್ಸ್ ಕೋರ್ಟ್ ನ್ಯಾಯಾಧೀಶ ಎನ್ ಅನಿಲ್ ಕುಮಾರ್ ಅವರು ಮರಣ ದಂಡನೆಯ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು.
ಕಾನೂನು ವಿದ್ಯಾರ್ಥಿನಿ ಮೇಲಿನ ರೇಪ್ ಪ್ರಕರಣ ಅಪರೂಪದಲ್ಲೇ ಅಪರೂಪದ ಪೈಶಾಚಿಕ ಕೃತ್ಯವಾಗಿದ್ದು ವಿಕೃತ ಕಾಮಿಯಾಗಿರುವ ಆರೋಪಿಗೆ ಮರಣ ದಂಡನೆಯನ್ನು ವಿಧಿಸಬೇಕು ಎಂದು ಪ್ರಾಸಿಕ್ಯೂಶನ್ ವಾದಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.