ಬಿಟ್ ಕಾಯಿನ್ ಸಂಸ್ಥೆಗಳ ಮೇಲೆ ಐಟಿ ದಾಳಿ
Team Udayavani, Dec 14, 2017, 12:25 PM IST
ನವದೆಹಲಿ: ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಸಹಿತ ದೇಶದ ಹಲವೆಡೆ ವರ್ಚುವಲ್ ಕರೆನ್ಸಿ ಬಿಟ್ ಕಾಯಿನ್ ವಿನಿಮಯ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ತನಿಖಾ ತಂಡ ಅದರ ನೇತೃತ್ವ ವಹಿಸಿತ್ತು. ದಿಲ್ಲಿ, ಹೈದರಾಬಾದ್, ಕೊಚ್ಚಿ, ಗುರುಗ್ರಾಮ ಸಹಿತ ಪ್ರಮುಖ ನಗರಗಳಲ್ಲಿ ದಾಳಿ, ಶೋಧ ಕಾರ್ಯಾಚರಣೆ ನಡೆಸಲಾಗಿದೆ.
ಬಿಟ್ ಕಾಯಿನ್ ಮೌಲ್ಯ ಈಗ 15 ಸಾವಿರ ಡಾಲರ್ (9 ಲಕ್ಷ ರೂ.) ಆಗಿದ್ದು, ಹಲವು ದೇಶಗಳ ಕೇಂದ್ರೀಯ ಬ್ಯಾಂಕ್ಗಳ ನಿದ್ದೆಗೆಡಿಸಿದೆ. ಇದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಣ್ಣು ಈ ಸಂಸ್ಥೆಗಳ ಮೇಲೆ ಬಿದ್ದಿದೆ. ಬಿಟ್ ಕಾಯಿನ್ ಸಂಸ್ಥೆ ಮೇಲೆ ದಾಳಿ ನಡೆಯುತ್ತಿರುವುದು ಇದೇ ಮೊದಲು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ
Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.