ಪೊಲೀಸರ ವಾರ್ಷಿಕ ಕ್ರೀಡಾಕೂಟ 


Team Udayavani, Dec 15, 2017, 12:51 PM IST

m1-running.jpg

ಮೈಸೂರು: ಮೈಸೂರು ಜಿಲ್ಲಾ ಪೊಲೀಸ್‌ ವತಿಯಿಂದ 2 ದಿನಗಳ ವಾರ್ಷಿಕ ಪೊಲೀಸ್‌ ಕ್ರೀಡಾಕೂಟಕ್ಕೆ ನಗರ ಪೊಲೀಸ್‌ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರರಾವ್‌ ಚಾಲನೆ ನೀಡಿದರು.

ಜ್ಯೋತಿನಗರದ ಡಿಎಆರ್‌ ಕವಾಯತು ಮೈದಾನದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಮಾತನಾಡಿ, ಪೊಲೀಸ್‌ ವೃತ್ತಿಯಲ್ಲಿ ಕ್ರೀಡಾಸ್ಪೂರ್ತಿ ಅತ್ಯಂತ ಮುಖ್ಯವಾಗಿದೆ. ಹೀಗಾಗಿ ನಾವುಗಳು ಪೊಲೀಸ್‌ ಅಧಿಕಾರಿ, ಸಿಬ್ಬಂದಿಯಾಗುವ ಮೊದಲು ಕ್ರೀಡಾಪಟುವಾಗಿರುತ್ತೇವೆ.

ಪ್ರತಿ ವರ್ಷದಂತೆ ಈ ವರ್ಷವೂ ಪೊಲೀಸ್‌ ಕ್ರೀಡಾಕೂಟ ಆಯೋಜಿಸಿದ್ದು, ಕ್ರೀಡಾಕೂಟ ಎಂಬುದು ಪೊಲೀಸ್‌ ಇಲಾಖೆಯ ಸಿಬ್ಬಂದಿಗೆ ಹಬ್ಬವಾಗಿದೆ. ಪೊಲೀಸ್‌ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗೆ ಧರ್ಮವಿಲ್ಲ, ನಮಗೆ ಖಾಕಿ ಧರ್ಮ, ಖಾಕಿಯೇ ಜಾತಿ ಎಂದರು.

ತಮ್ಮ ವೃತ್ತಿಯಲ್ಲಿ ಸದಾ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಸಾರ್ವಜನಿಕರ ರಕ್ಷಣೆಯಲ್ಲಿ ತೊಡಗಿರುವ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ಕೆಲಸದ ಒತ್ತಡಗಳನ್ನು ಬದಿಗಿಟ್ಟು ಕ್ರೀಡಾಕೂಟದಲ್ಲಿ ಅತ್ಯುತ್ಸಾಹದಿಂದ ಭಾವಹಿಸಿದ್ದರು. ಎರಡು ದಿನಗಳ ಕ್ರೀಡಾಕೂಟದಲ್ಲಿ ಓಟದ ಸ್ಪರ್ಧೆ, ಗುಂಡು ಎಸೆತ, ಸ್ಲೋ ಬೈಕ್‌ ರೈಡಿಂಗ್‌ ಇನ್ನಿತರ ಸ್ಪ$ರ್ಧೆಗಳು ನಡೆಯಿತು.

ಕ್ರೀಡಾಕೂಟದ ಉದ್ಘಾಟನಾ ಸಮಾರಂಭ‌ಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ, ಕರ್ನಾಟಕ ಪೊಲೀಸ್‌ ಅಕಾಡೆಮಿ ಪ್ರಾಂಶುಪಾಲರಾದ ಡಾ. ಧರಣಿದೇವಿ ಮಾಲಗತ್ತಿ ಮತ್ತಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾವಹಿಸಿದ್ದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.