ಕೆ-ಸೆಟ್‌ ಪರೀಕ್ಷಾರ್ಥಿಗಳ ಸಂಖ್ಯೆ ಹೆಚ್ಚಳ


Team Udayavani, Dec 16, 2017, 11:24 AM IST

16-21.jpg

ಗದಗ: ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಗೆ ಅರ್ಜಿ ಹಾಕಿದವರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 7,000 ಹೆಚ್ಚಳಗೊಂಡಿದೆ. 2015ರಲ್ಲಿ ಕೆ-ಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ 84 ಸಾವಿರ ಇದ್ದರೆ, 2016ರಲ್ಲಿ ಆಕಾಂಕ್ಷಿಗಳ ಸಂಖ್ಯೆ 66 ಸಾವಿರಕ್ಕೆ ಇಳಿಕೆಯಾಗಿತ್ತು. ಈ ವರ್ಷ ಅರ್ಜಿ ಸಲ್ಲಿಸಿದರ ಸಂಖ್ಯೆ 73,608ಕ್ಕೆ ತಲುಪಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಅಧಿಕಗೊಂಡಿದೆ.

ವಾಣಿಜ್ಯ ಶಾಸ್ತ್ರಕ್ಕೆ ಹೆಚ್ಚು: ಪ್ರತಿ ವರ್ಷ ಕರೆಯಲಾಗುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿ ಒಟ್ಟು 39 ವಿಷಯ ಗಳಿದ್ದು ಈ ಸಲ ವಾಣಿಜ್ಯಶಾಸ್ತ್ರದಲ್ಲಿ  ಉಪನ್ಯಾಸಕ ಹುದ್ದೆ ಅರ್ಹತೆ ಬಯಸಿ ಅರ್ಜಿ ಸಲ್ಲಿಸಿದವರ ಸಂಖ್ಯೆಯೇ 10,823. ಕನ್ನಡ ವಿಷಯಕ್ಕೆ 7,581. ಇನ್ನು ಅರ್ಥಶಾಸ್ತ್ರ ವಿಷಯಕ್ಕೆ ಅರ್ಜಿ ಸಲ್ಲಿಸಿದವರ ಸಂಖ್ಯೆ 5,922. ಒಟ್ಟು 39 ವಿಷಯಗಳ ಪೈಕಿ ಲಿಂಗ್ವಿಸ್ಟಿಕ್‌ ವಿಷಯದಲ್ಲಿ ಉಪನ್ಯಾಸಕ ಅರ್ಹತೆ ಬಯಸಿದವರು ಕೇವಲ 45 ಜನ ಅಭ್ಯರ್ಥಿಗಳು ಮಾತ್ರ. ಅಂತ್ರಾಪಾಲಜಿ ವಿಷಯ ಉಪನ್ಯಾಸಕ ಹುದ್ದೆ ಅರ್ಹತೆ ಬಯಸಿ ಅರ್ಜಿ ಸಲ್ಲಿಸಿದವರ ಸಂಖ್ಯೆ 46. ಫಿಲಾಸಫಿ ವಿಷಯಕ್ಕೆ ಅರ್ಜಿ ಸಲ್ಲಿಸಿದವರು 47ಜನ ಆಕಾಂಕ್ಷಿಗಳು ಮಾತ್ರ

ಈ ವರ್ಷ ಕೆ-ಸೆಟ್‌ ಪರೀಕ್ಷೆಗೆ ಅರ್ಜಿ ಆಹ್ವಾನಿಸುವುದು ವಿಳಂಬವಾಗಿದ್ದು ನಿಜ. ಕೆಲ ತಾಂತ್ರಿಕ ಕಾರಣಗಳಿಂದ ತಡವಾಗಿದೆಯಷ್ಟೇ. ವಿಶೇಷವಾದ ಯಾವುದೇ ಕಾರಣಗಳಿಲ್ಲ. ಪ್ರತಿ ವರ್ಷದಂತೆ ಈ ವರ್ಷವೂ ಅರ್ಜಿ ಕರೆಯಲಾಗಿದ್ದು, ಡಿಸೆಂಬರ್‌ ಅಂತ್ಯಕ್ಕೆ ಪರೀಕ್ಷೆ ನಡೆಯಲಿದೆ. ಅದಕ್ಕಾಗಿ ರಾಜ್ಯದ 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ.
ಪ್ರೊ.ರಾಜಶೇಖರ್‌, ಸಂಯೋಜಕ, ಕೆ-ಸೆಟ್‌ ಸೆಂಟರ್‌, ಮೈಸೂರು

● ಬಸವರಾಜ ಕರುಗಲ್‌

ಟಾಪ್ ನ್ಯೂಸ್

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.