ಸುಪಾರಿ ಪ್ರಕರಣ; ಬೆಳಗೆರೆ ಮಧ್ಯಂತರ ಜಾಮೀನು ಅವಧಿ 2 ದಿನ ವಿಸ್ತರಣೆ
Team Udayavani, Dec 16, 2017, 3:54 PM IST
ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಸ್ಥಾಪಕ ಸಂಪಾದಕ ರವಿ ಬೆಳಗೆರೆಯ ಮಧ್ಯಂತರ ಜಾಮೀನು ಅವಧಿಯನ್ನು 2 ದಿನ ಕಾಲ ವಿಸ್ತರಿಸಿ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ.
ಕೊಲೆಗೆ ಸುಪಾರಿ ಪ್ರಕರಣದಲ್ಲಿ ರವಿ ಬೆಳಗೆರೆಗೆ ಕೋರ್ಟ್ ಮೂರು ದಿನಗಳ ಷರತ್ತುಬದ್ಧ ಜಾಮೀನು ನೀಡಿತ್ತು. ಇಂದು ಜಾಮೀನು ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಮತ್ತೆ ಜಾಮೀನು ಅರ್ಜಿಗೆ ಬೆಳಗೆರೆ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ನ್ಯಾಯಾಧೀಶ ಮಧುಸೂದನ್ ಅವರು ಪತ್ರಕರ್ತ ಬೆಳಗೆರೆ ಜಾಮೀನು ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಿ ಆದೇಶ ನೀಡಿದರು. ರವಿ ಬೆಳಗೆರೆಗೆ ತೀವ್ರ ಅನಾರೋಗ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಸದ್ಯ ರವಿ ಬೆಳಗೆರೆ ಜಯದೇವ ಆಸ್ಪತ್ರೆಯ ಐಸಿಯೂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.