ನಿವೃತ್ತಿ ವೇತನ ಪರಿಷ್ಕರಣೆಗೆ ಒತ್ತಾಯ
Team Udayavani, Dec 16, 2017, 4:17 PM IST
ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ನ ನಿವೃತ್ತ ನೌಕರರು ಸಂಕಷ್ಟದಲ್ಲಿದ್ದು,ಆರ್ಬಿಐ ಕೂಡಲೇ ನಿವೃತ್ತ ನೌಕರರ ಪಿಂಚಣಿ ಪರಿಷ್ಕರಣೆಗೆ ಮುಂದಾಗಬೇಕು ಎಂದು ಭಾರತೀಯ ರಿಸರ್ವ್ಬ್ಯಾಂಕ್ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ಕೆ.ವಿ.ಪದ್ಮನಾಭನ್ ಆಗ್ರಹಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ತನ್ನ 55 ಲಕ್ಷ ಪಿಂಚಣಿದಾರರ ಪಿಂಚಣಿಯನ್ನು ಪರಿಷ್ಕರಿಸಿ 85 ಸಾವಿರ ಕೋಟಿ ರೂ. ವ್ಯಯಮಾಡಿದೆ. ಲಾಭದಲ್ಲಿರುವ ರಿಸರ್ವ್ ಬ್ಯಾಂಕ್ 26 ಸಾವಿರ ನೌಕರರಿಗೆ ನ್ಯಾಯಯುತ ಪಿಂಚಣಿ ಪರಿಷ್ಕರಣೆ ನಿರಾಕರಿಸಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.