ಕೆನರಾ ಬ್ಯಾಂಕ್‌ ಮಾರ್ಕೆಟಿಂಗ್‌ ಮೇಳ

Team Udayavani, Dec 16, 2017, 4:18 PM IST

CAN-BANK.jpg

ಬೆಂಗಳೂರು: ನಗರದ ಬನಶಂಕರಿಯ ಸುವರ್ಣ ಸಂಕ್ರಾಂತಿ ಹಾಲ್‌ನಲ್ಲಿ ಮಹಿಳಾ ಸಬಲೀಕರಣ ಇಲಾಖೆ, ಕೆನರಾ ರಿಲೀಫ್‌ ಆ್ಯಂಡ್‌ ವೆಲ್‌ಫೇರ್‌ ಸೊಸೈಟಿ ಹಾಗೂ ಮಾತೃಛಾಯಾ ಸಹಯೋಗದಲ್ಲಿ ಮಹಿಳಾ ಉದ್ಯಮಿಗಳಿಂದ ಮಾರ್ಕೆಟಿಂಗ್‌ ಮೇಳ “ಕೆನರಾ ಉತ್ಸವ’ವನ್ನು ಆಯೋಜಿಸಲಾಗಿದೆ. ಈ ಐದು ದಿನಗಳ ಮೇಳವನ್ನು ಕೆನರಾ ಬ್ಯಾಂಕ್‌ ಕಾರ್ಯನಿರ್ವಾಹಕ ನಿರ್ದೇಶಕ ಎಂ.ವಿ.ರಾವ್‌ ಅವರ ಪತ್ನಿ ಎಂ.ಸುಶೀಲಾ ಅವರು ಉದ್ಘಾಟಿಸಿದರು.

ನಂತರ ಕರಕುಶಲ ವಸ್ತುಗಳ ಪ್ರದರ್ಶನ-ಮಾರಾಟವನ್ನು ವೀಕ್ಷಿಸಿದ ಸುಶೀಲಾ ಅವರು ಬ್ಯಾಂಕು ಮಹಿಳಾ ಕುಶಲಕರ್ಮಿಗಳಿಗೆ ಒದಗಿಸುವ ಆರ್ಥಿಕ ಸೌಲಭ್ಯ ಹಾಗೂ ಸಹಕಾರವನ್ನು ಸರಿಯಾಗಿ ಬಳಸಿಕೊಂಡು ವಹಿವಾಟು ಹೆಚ್ಚಿಸಿಕೊಳ್ಳಬೇಕು. ಆ ಮೂಲಕ ಮಹಿಳಾ ಉದ್ಯಮಿಗಳು ಆರ್ಥಿಕವಾಗಿ ಸಬಲರಾಗಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್‌ ರಿಲೀಫ್‌ ಮತ್ತು ವೆಲ್‌ಫೇರ್‌ ಸೊಸೈಟಿ ಜಂಟಿ ಕಾರ್ಯದರ್ಶಿ ಶ್ರೀಮತಿ ಪ್ರೇಮಾ ರತ್ನಾಕರ್‌, ಬ್ಯಾಂಕಿನ ಕೇಂದ್ರ ಕಚೇರಿಯ ಮಹಾಪ್ರಬಂಧಕ ಪಿ. ಅನಿಲ್‌ ಕುಮಾರ್‌, ಸೊಸೈಟಿಯ ಮಹಾಪ್ರಬಂಧಕ ಕೆ.ಎಸ್‌.ಎಸ್‌. ಕಾಮತ್‌, ಡಿಜಿಎಂ ಕೆ. ಪಳನಿವೇಲು ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

High Court : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

SC: ‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

031

Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್‌

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

9

Mangaluru: ಪಾಲಿಕೆ ಸಾಮಾನ್ಯ ಸಭೆಗೆ ಈ ಬಾರಿಯೂ ಅಡ್ಡಿ

8(1)

Pandeshwar ರೈಲು ಹಳಿ ದುರಸ್ತಿ; ವಾಹನ ಸವಾರರಿಗೆ ಸಂಕಷ್ಟ

High Court : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

7

Thekkatte: ಭತ್ತದ ಕಟಾವು ಆರಂಭ; ಎಲ್ಲೆಡೆ ಯಂತ್ರಗಳದೇ ಸದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.