ಪುರಿ ದೇಗುಲ ಗರ್ಭಗುಡಿಗೆ ಪ್ರವೇಶ ನಿರ್ಬಂಧ
Team Udayavani, Dec 17, 2017, 11:15 AM IST
ಭುವನೇಶ್ವರ: ವಿವಿಐಪಿಗಳು ಸೇರಿದಂತೆ ಇಲ್ಲಿನ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯ ಪ್ರವೇಶಿಸುವವರ ಮೇಲೆ ಒಡಿಶಾ ಸರಕಾರ ಕೆಲವು ನಿರ್ಬಂಧಗಳನ್ನು ವಿಧಿಸಿದೆ. ನಿರ್ದಿಷ್ಟ ಪ್ರದೇಶದವರೆಗೆ ಮಾತ್ರವೇ ಭಕ್ತರಿಗೆ ಪ್ರವೇಶ ವಿದ್ದು, ಅದನ್ನು ಮೀರುವಂತಿಲ್ಲ. ಗಣ್ಯಾತಿ ಗಣ್ಯರಿಗೂ ಇದು ಅನ್ವಯವಾಗಲಿದೆ. ಅರ್ಚಕರನ್ನು ಬಿಟ್ಟರೆ ಬೇರೆ ಯಾರಿಗೂ ಗರ್ಭಗುಡಿಯ ಒಳಕ್ಕೆ ಹೋಗಲು ಅವಕಾಶ ವಿಲ್ಲ ಎಂದು ದೇವಾಲಯದ ಆಡಳಿತಕ್ಕೆ ಸರಕಾರ ಕಟ್ಟಪ್ಪಣೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ
Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ
TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.