ಪರೇಶ್‌ ಮೇಸ್ತ ಪ್ರಕರಣ: ಎನ್‌ಐಎ ತನಿಖೆಗೆ ಮನವಿ


Team Udayavani, Dec 18, 2017, 6:45 AM IST

171217kpn81.jpg

ಬೆಂಗಳೂರು: ಹೊನ್ನಾವರದ ಪರೇಶ್‌ ಮೇಸ್ತ ಸಾವಿನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ (ಎನ್‌ಐಎ) ವಹಿಸುವಂತೆ ರಾಜ್ಯ ಬಿಜೆಪಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಮಾಡಿತು.

ಭಾನುವಾರ ನಡೆದ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಜನಾಥ್‌ಸಿಂಗ್‌ ಅವರಿಗೆ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಮನವಿ ಮಾಡಿದರು. ಇದಕ್ಕೂ ಮೊದಲು ತಮ್ಮ ಭಾಷಣದಲ್ಲಿ ಇದೇ ವಿಷಯ ಪ್ರಸ್ತಾಪಿಸಿದ ಕೇಂದ್ರ ಸಚಿವ ಅನಂತಕುಮಾರ್‌, ರಾಜ್ಯ ಸರ್ಕಾರ ಪರೇಶ್‌ ಮೇಸ್ತ ಪ್ರಕರಣವನ್ನು ಸಿಬಿಐಗೆ ವಹಿಸುವ ನಾಟಕ ಆಡುತ್ತಿದೆ. ಈವರೆಗೆ ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಿಲ್ಲ. ಸಿಬಿಐಗೆ ವಹಿಸುವಲ್ಲಿ ರಾಜ್ಯ ಸರ್ಕಾರ ವಿಫ‌ಲವಾದಲ್ಲಿ ಈ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವರಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.