ಬಿಜೆಪಿ ಮಾಜಿ ಶಾಸಕರ ಪುತ್ರನ ಗುಂಡಿಕ್ಕಿ ಹತ್ಯೆ
Team Udayavani, Dec 18, 2017, 7:30 AM IST
ಲಕ್ನೋ: ಉತ್ತರ ಪ್ರದೇಶದ ಶಾಸಕರ ಭವನದ ಸಮೀಪವೇ ಬಿಜೆಪಿ ಮಾಜಿ ಶಾಸಕರೊಬ್ಬರ ಪುತ್ರನ ಹತ್ಯೆಯಾಗಿದೆ. ಪ್ರೇಮ್ ಪ್ರಕಾಶ್ ತಿವಾರಿ ಅವರ ಪುತ್ರ ವೈಭವ್ ತಿವಾರಿ (38) ಅವರೇ ಕೊಲೆಯಾದವರು. ಮನೆಯಿಂದ ಹೊರಗೆ ಬರುವಂತೆ ಕರೆಸಿಕೊಂಡು ಕೆಲವು ಪರಿಚಯಸ್ಥರೇ ಗುಂಡಿನ ದಾಳಿ ಮಾಡಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ಹೇಳಿ ದ್ದಾರೆ. ಶಾಸಕರ ಭವನದ ಪಕ್ಕದಲ್ಲೇ ಘಟನೆ ನಡೆದಿರುವುದು ಜನತೆಯನ್ನು ತಲ್ಲಣಗೊಳಿಸಿದೆ. ವಿಧಾನ ಮಂಡಲ ಅಧಿವೇಶನದಲ್ಲೂ ಇದು ಪ್ರಸ್ತಾಪವಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Putin: ರಷ್ಯಾ ಅಧ್ಯಕ್ಷ ಪುಟಿನ್ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ
G20: ಭಾರತ, ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಮಾತುಕತೆ ಪುನಾರಂಭ!
Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!
Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Putin: ರಷ್ಯಾ ಅಧ್ಯಕ್ಷ ಪುಟಿನ್ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
IPL 2025: ಗಾವಸ್ಕರ್ ಹೇಳಿಕೆಯನ್ನು ಅಲ್ಲಗಳೆದ ರಿಷಭ್ ಪಂತ್
Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್ ತಾಮ್ರ ಪ್ರತ್ಯಕ್ಷ!
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.