ಶಶಿಕಲಾಗೆ ಜೈಲಲ್ಲಿ ನೀಡಿದ್ದು ಸ್ಟೀಲ್‌ ತಟ್ಟೆ, ಲೋಟ


Team Udayavani, Dec 18, 2017, 6:40 AM IST

Shashikala-V.-Natarajan,-Pa.jpg

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ತಮಿಳುನಾಡಿನ ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ವಿ.ನಟರಾಜನ್‌ಗೆ ಐಷಾರಾಮಿ ಸೌಲಭ್ಯ ನೀಡವಾಗಿದೆ ಎಂಬ ಡಿಐಜಿ ರೂಪಾ ಆರೋಪಕ್ಕೆ ಹೊಸ ತಿರುವು ಸಿಕ್ಕಿದೆ.

ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಶಶಿಕಲಾ ನಟರಾಜನ್‌ಗೆ ಏನೆಲ್ಲ ಸೌಲತ್ತು
ನೀಡಲಾಗಿದೆ. ಜೈಲಿನಲ್ಲಿ ಯಾವ ವಸ್ತುಗಳನ್ನು ಬಳಸಲು ಕೊಡಲಾಗಿದೆ ಎಂದು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಮಾಹಿತಿ ನೀಡಿರುವ ಕಾರಾಗೃಹ ಇಲಾಖೆ ಅಧಿಕಾರಿಗಳು, ಶಶಿಕಲಾ ನಟರಾಜನ್‌ಗೆ ಯಾವುದೇ ಐಷಾರಾಮಿ ಸೌಲಭ್ಯ ನೀಡಿಲ್ಲ. ಸಾಮಾನ್ಯ ಕೈದಿಗಳಿಗೆ ಕೊಡುವಷ್ಟೇ ಸೌಲಭ್ಯವನ್ನು ಕೊಡಲಾಗಿದೆ ಎಂದು ಉತ್ತರ ನೀಡಿದ್ದಾರೆ. ಶಶಿಕಲಾಗೆ ಒಂದು ಸ್ಟೀಲ್‌ ತಟ್ಟೆ, ಸ್ಟೀಲ್‌ ಲೋಟ, ಸ್ಟೀಲ್‌ ಕಠೊರ, ಸ್ಟೀಲ್‌ ಚೊಂಬು, ಬೆಡ್‌ ಕಾಪೆìಟ್‌, ಎರಡು ಬೆಡ್‌ಶೀಟ್‌, ಕಂಬಳಿ, ಬಿಳಿ ರವಿಕೆ, ಬಿಳಿ ಸೀರೆ, ಲಂಗ ನೀಡಲಾಗಿದೆ. ಶಶಿಕಲಾ ನಟರಾಜನ್‌ ಖರೀದಿಸಿರುವ ಯಾವುದೇ ವಸ್ತುಗಳು ಜೈಲಿನಲ್ಲಿ ಇಲ್ಲ. ಬಳಕೆಗೂ ಅವಕಾಶವಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೂಪಾ ಆರೋಪ: ಕಾರಾಗೃಹ ಇಲಾಖೆಯ ಡಿಐಜಿಯಾಗಿದ್ದ ಡಿ.ರೂಪಾ ಅವರು, ಜೈಲಿನಲ್ಲಿ ಶಶಿಕಲಾ ನಟರಾಜನ್‌ಗೆ ಐಷಾರಾಮಿ ಸೌಲಭ್ಯ ನೀಡಿದ್ದು, ಇದಕ್ಕಾಗಿ ಜೈಲಿನ ಅಧಿಕಾರಿಗಳಿಗೆ 2 ಕೋಟಿ ರೂ. ಲಂಚ ಕೊಡಲಾಗಿದೆ ಎಂಬ ಆರೋಪವಿದೆ ಎಂದು ಜೈಲಿನ ಸಿಸಿಟಿವಿ ದೃಶ್ಯಾವಳಿಗಳ ಸಮೇತ  ಎರಡು ಪ್ರತ್ಯೇಕ ವರದಿಗಳನ್ನು ಹಿರಿಯ ಅಧಿಕಾರಿಗಳಿಗೆ ಸಲ್ಲಿಸಿದ್ದರು.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಐಜಿ ಡಿ.ರೂಪಾ,ಆರ್‌ಟಿಐ ಕಾರ್ಯಕರ್ತರು ಪಡೆದುಕೊಂಡಿರುವ ಮಾಹಿತಿ ಬಗ್ಗೆ ಗೊತ್ತಿಲ್ಲ. ಇಲಾಖೆಯ ಅಧಿಕಾರಿಯಾಗಿ ನಾನು ನೋಡಿದ್ದನ್ನು ವರದಿಯಲ್ಲಿ ಉಲ್ಲೇಖೀಸಿ ನೀಡಿದ್ದೇನೆ. ಜತೆಗೆ ಪ್ರಕರಣದ ತನಿಖೆ ನಡೆಸಿದ ನಿವೃತ್ತ ಐಎಎಸ್‌ ಅಧಿಕಾರಿ ವಿನಯ್‌ ಕುಮಾರ್‌ ಸಲ್ಲಿಸಿರುವ ವರದಿ ಬಗ್ಗೆ ಮಾಹಿತಿ ನೀಡುವಂತೆ ಗೃಹ ಇಲಾಖೆಯ ಅಧೀನ ಕಾರ್ಯ ದರ್ಶಿಗೆ ಆರ್‌ಟಿಐ ಮೂಲಕ ಅರ್ಜಿ ಸಲ್ಲಿಸಿದ್ದೇನೆ. ಸುಪ್ರಿಂಕೋರ್ಟ್‌ ನಿಯಮದ ಪ್ರಕಾರ 45 ದಿನದೊಳಗೆ ಪ್ರಕರಣ ಸಂಬಂಧ ಎಫ್ಐಆರ್‌ ದಾಖಲಿಸಬೇಕು ಅಥವಾ ಪ್ರಕರಣ ಪೂರ್ಣಗೊಳಿಸಬೇಕು. ಆದರೆ, ಇಲ್ಲಿ ಎರಡೂ ಕೂಡ ಆಗಿಲ್ಲ. ಹೀಗಾಗಿ ಮಾಹಿತಿ ಕೇಳಿದ್ದೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.