ಹಿಮಾಚಲಪ್ರದೇಶ; ಗದ್ದುಗೆಯಿಂದ ಕೆಳಗಿಳಿದ ಕೈ, ಬಿಜೆಪಿ ಜಯಭೇರಿ
Team Udayavani, Dec 18, 2017, 10:09 AM IST
ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಗಳನ್ನು ಪಡೆಯುವ ಮೂಲಕ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ 24 ಸ್ಥಾನಗಳನ್ನು ಪಡೆದು ಅಧಿಕಾರ ಕಳೆದುಕೊಂಡು 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಪಕ್ಷೇತರರು 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
2012ರ ವಿಧಾನಸಭಾ ಚುನಾವಣೆಯಲ್ಲಿ 68 ಸದಸ್ಯಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ 36 ಸ್ಥಾನ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಬಿಜೆಪಿ 27 ಸ್ಥಾನ ಪಡೆದು ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿತ್ತು.
ವೀರಭದ್ರ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾದೇಶ ಹೊರಬಿದ್ದಿದ್ದು, ಮತದಾರ ಬಿಜೆಪಿಗೆ ಅಧಿಕಾರದ ಚುಕ್ಕಾಣಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
MUST WATCH
ಹೊಸ ಸೇರ್ಪಡೆ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.