ಭಾರತದಿಂದ ಇನ್ನು 20 ವರ್ಷ ಶೇ.8ರ ಪ್ರಗತಿ ಸಾಧ್ಯ: UN ವಿಶ್ವಾಸ
Team Udayavani, Dec 18, 2017, 11:56 AM IST
ವಾಷಿಂಗ್ಟನ್ : ದೇಶದ ಜನಜೀವನ ಮಟ್ಟವನ್ನು ಗಮನಾರ್ಹವಾಗಿ ಸುಧಾರಿಸಿರುವ ಹಾಗೂ ಹೂಡಿಕೆಗೆ ವಿಶೇಷ ಉತ್ತೇಜನ ನೀಡಿರುವ ಕಾರಣ ಭಾರತ ಮುಂದಿನ ಎರಡು ದಶಕಗಳ ಕಾಲ ಶೇ.8ರ ಆರ್ಥಿಕ ಪ್ರಗತಿಯನ್ನು (ಜಿಡಿಪಿ) ಸಾಧಿಸಿ ಕಾಯ್ದುಕೊಳ್ಳಬಲ್ಲುದು ಎಂದು ವಿಶ್ವಸಂಸ್ಥೆಯ ಹಿರಿಯ ಆರ್ಥಿಕ ಪರಿಣತ ಅಧಿಕಾರಿಯೋರ್ವರು ಹೇಳಿದ್ದಾರೆ.
ಭಾರತದ ಹಾಲಿ ಆರ್ಥಿಕ ಸ್ಥಿತಿಗತಿ ಬಹುಮಟ್ಟಿಗೆ ಧನಾತ್ಮಕವಾಗಿದೆ ಮತ್ತು ಇದು ಇನ್ನಷ್ಟು ಉತ್ತಮ ಪ್ರಗತಿ ಸಾಧನೆಗೆ ಅನುಕೂಲಕರವಾಗಿದೆ. ಆದರೆ ಭಾರತ ಈ ಹಂತದಲ್ಲೇ ಮುಂದಿನ ಮಟ್ಟದ ಆರ್ಥಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ವಿಶ್ವಸಂಸ್ಥೆಯಲ್ಲಿನ ಆರ್ಥಿಕ ವ್ಯವಹಾರಗಳ ಹಿರಿಯ ಅಧಿಕಾರಿ ಸೆಬಾಸ್ಟಿಯನ್ ವರ್ಗಾರಾ ಹೇಳಿದ್ದಾರೆ.
ಭಾರತ ಈಗ ಸಾಧಿಸಿರುವ ತನ್ನ ಆರ್ಥಿಕ ಪ್ರಗತಿಯನ್ನು ದೀರ್ಘಾವಧಿಯಲ್ಲಿ ಉಳಿಸಿಕೊಳ್ಳುವ ಬಗೆ ಹೇಗೆ ಎಂಬುದನ್ನು ಈಗಲೇ ಚಿಂತಿಸಬೇಕು ಮತ್ತು ಆ ದಿಶೆಯಲ್ಲಿ ಸೂಕ್ತವಾದ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಾಗೆ ಮಾಡಿದಲ್ಲಿ ಮುಂದಿನ 20 ವರ್ಷಗಳ ಕಾಲ ಭಾರತ ತನ್ನ ಆರ್ಥಿಕ ಪ್ರಗತಿಯನ್ನು (ಜಿಡಿಪಿ) ಶೇ.8ರ ಮಟ್ಟದಲಿ ಉಳಿಸಿಕೊಳ್ಳಬಹುದು ಎಂದು ವರ್ಗಾರಾ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.